ಕೋವಿಡ್ : ರಾಜ್ಯದಲ್ಲಿಂದು 1805 ಹೊಸ ಪ್ರಕರಣ ಪತ್ತೆ, 36 ಜನರು ಸೋಂಕಿಗೆ ಬಲಿ
Team Udayavani, Aug 6, 2021, 7:56 PM IST
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1805 ಕೋವಿಡ್ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 36 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಆ.6) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಇನ್ನು 1854 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 24328 ಇದೆ.
ಕೋವಿಡ್ 19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 1.11 % ಹಾಗೂ ಕೋವಿಡ್ -19 ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.99 % ಇದೆ ಎಂದು ವರದಿಗಳು ತಿಳಿಸಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-4, ಬೆಳಗಾವಿ-53, ಬೆಂಗಳೂರು ಗ್ರಾಮಾಂತರ-28, ಬೆಂಗಳೂರು ನಗರ-441, ಬೀದರ್-1, ಚಾಮರಾಜನಗರ-30, ಚಿಕ್ಕಬಳ್ಳಾಪುರ-7, ಚಿಕ್ಕಮಗಳೂರು-69, ಚಿತ್ರದುರ್ಗ-12, ದಕ್ಷಿಣ ಕನ್ನಡ-411, ದಾವಣಗೆರೆ-3. ಧಾರವಾಡ-8, ಗದಗ-0, ಹಾಸನ-103, ಹಾವೇರಿ-1, ಕಲಬುರಗಿ-17, ಕೊಡಗು-79, ಕೋಲಾರ-45, ಕೊಪ್ಪಳ-2, ಮಂಡ್ಯ-45, ಮೈಸೂರು-90, ರಾಯಚೂರು-5, ರಾಮನಗರ-6, ಶಿವಮೊಗ್ಗ-70, ತುಮಕೂರು-58, ಉಡುಪಿ-153, ಉತ್ತರ ಕನ್ನಡ-59, ವಿಜಯಪುರ-5, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು