2 ಸಾವಿರ ರೂ. ಮುಖಬೆಲೆಯ ನಕಲಿ ನೋಟು ವಶ
Team Udayavani, Aug 17, 2019, 3:00 AM IST
ಚಾಮರಾಜನಗರ: ಕಲರ್ ಜೆರಾಕ್ಸ್ ಮಾಡಿದ ಎರಡು ಸಾವಿರ ಮುಖಬೆಲೆಯ ನಕಲಿ ನೋಟುಗಳನ್ನು ತಾಲೂಕಿನ ಚಿಕ್ಕಹೊಳೆ ಬಳಿ ಶುಕ್ರವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗೂಡ್ಸ್ ಆಟೋದಲ್ಲಿ ನಕಲಿ ನೋಟುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಚಿಕ್ಕಹೊಳೆ ಜಲಾಶಯದ ಬಳಿ ಗೂಡ್ಸ್ ಆಟೋ ತಪಾಸಣೆ ನಡೆಸಿದಾಗ 2 ಸಾವಿರ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾದವು. ಇವುಗಳನ್ನು ಪರಿಶೀಲಿಸಿದಾಗ ಎರಡು ಸಾವಿರದ ನೋಟನ್ನು ಬಣ್ಣದ ಜೆರಾಕ್ಸ್ ನಲ್ಲಿ ನಕಲಿ ಮಾಡಿರುವುದು ಕಂಡು ಬಂತು. ಪೊಲೀಸರು ನಕಲಿ ನೋಟುಗಳು, ಜೆರಾಕ್ಸ್ ಕಾಗದ ಹಾಗೂ ಗೂಡ್ಸ್ ಆಟೋವನ್ನು ವಶಪಡಿಸಿಕೊಂಡಿದ್ದಾರೆ. ಗೂಡ್ಸ್ ಆಟೋ ಚಾಲಕನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ