
ಬಿಜೆಪಿಯಿಂದ 200 ಪ್ರಮುಖ ನಾಯಕರು ಪ್ರಚಾರಕ್ಕೆ
Team Udayavani, Apr 2, 2023, 6:32 AM IST

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳನ್ನು ಚುರುಕುಗೊಳಿಸಿರುವ ಬಿಜೆಪಿ, ರಾಷ್ಟ್ರೀಯ ಮಟ್ಟದ 200 ನಾಯಕರಿಗೆ ಜಿಲ್ಲಾವಾರು ಪ್ರಚಾರ ಹಾಗೂ ನಿರ್ವಹಣ ಜವಾಬ್ದಾರಿ ನೀಡಲು ನಿರ್ಧರಿಸಿದೆ.
ಬಿಜೆಪಿ ಅಧಿಕಾರದಲ್ಲಿರುವ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಕೇಂದ್ರದ ಪ್ರಭಾವಿ ಸಚಿವರು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು, ರಾಷ್ಟ್ರೀಯ ವಕ್ತಾರರು, ವಿವಿಧ ಮೋರ್ಚಾಗಳ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಗಳ ಸಂಘಟನ ಕಾರ್ಯದರ್ಶಿಗಳನ್ನು ಒಳಗೊಂಡ ತಂಡವನ್ನು ಕರ್ನಾಟಕದ ಚುನಾವಣ ಕಾರ್ಯಕ್ಕೆ ನಿಯೋಜಿಸಲು ತೀರ್ಮಾನಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
