ರಾಜ್ಯದಲ್ಲಿಂದು 2042 ಮಂದಿಗೆ ಕೋವಿಡ್ ಸೋಂಕು ದೃಢ: ಇಬ್ಬರ ಸಾವು
Team Udayavani, Aug 5, 2022, 9:53 PM IST
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2042 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ನಗರ ಹಾಗೂ ಕೋಲಾರ ಮೂಲದ ಸೋಂಕಿತ ವ್ಯಕ್ತಿಗಳಿಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 1309, ಬೆಳಗಾವಿ 110, ಧಾರವಾಡ 96, ಮೈಸೂರು 82, ಹಾಸನ 61,ಬಳ್ಳಾರಿ 45, ಬೆಂಗಳೂರು ಗ್ರಾಮಾಂತರ 35, ತುಮಕೂರು 33, ಮಂಡ್ಯ 31, ಶಿವಮೊಗ್ಗ 25, ದಾವಣಗೆರೆ 24, ಕೊಡಗು 22, ಕಲಬುರಗಿ 20, ಕೋಲಾರ, ಬಾಗಲಕೋಟೆ 19, ದಕ್ಷಿಣಕನ್ನಡ 17, ರಾಯಚೂರು 15, ಚಾಮರಾಜನಗರ, ಕೊಪ್ಪಳ, ಹಾವೇರಿ 13, ಚಿಕ್ಕಬಳ್ಳಾಪುರ 11, ಗದಗ 9, ಉಡುಪಿ 6 ,ವಿಜಯಪುರ 5, ಬೀದರ್ 4, ಚಿತ್ರದುರ್ಗ, ರಾಮನಗರ 2, ಉತ್ತರಕನ್ನಡ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ವರದಿಯಾಗಿದೆ.
1704 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮನೆ ಮೇಲೆ ಮರ ಬಿದ್ದು ಮಹಿಳೆಯರು ಸಾವು: 2 ತಿಂಗಳ ಹಿಂದೆಯೇ ಮರ ತೆರವಿಗೆ ಮನವಿ ಮಾಡಿದ್ದ ಮೃತರು
ಪ್ರವೀಣ್ ಹತ್ಯೆ: ಪ್ರಮುಖ ಮೂವರು ಆರೋಪಿಗಳಿಗಾಗಿ ಕಾರ್ಯಾಚರಣೆ; ಎಡಿಜಿಪಿ ಅಲೋಕ್ ಕುಮಾರ್
ರಾಜ್ಯದಲ್ಲಿ ಮತ್ತೊಂದು ಅಕ್ರಮ ಬಯಲಿಗೆ: ಪರೀಕ್ಷೆ ವೇಳೆ ಸ್ಮಾರ್ಟ್ ವಾಚ್ ಬಳಸಿದ್ದವ ಸೆರೆ
ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ
ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ