ಕೋವಿಡ್: ರಾಜ್ಯದಲ್ಲಿಂದು 7751 ಸೋಂಕಿತರು ಗುಣಮುಖ; 2082 ಹೊಸ ಪ್ರಕರಣ ಪತ್ತೆ
Team Udayavani, Jul 3, 2021, 7:03 PM IST
ಬೆಂಗಳೂರು: ರಾಜ್ಯದಲ್ಲಿಂದು ಹೊಸದಾಗಿ 2082 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ, ಹಾಗೂ 86 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಇಂದು (ಜು.03) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಇನ್ನು 7751 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಗುಣಮುಖರಾದವರ ಸೋಂಕಿತರ ಸಂಖ್ಯೆ 2768632 ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ- 5, ಬಳ್ಳಾರಿ-20, ಬೆಳಗಾವಿ-91, ಬೆಂಗಳೂರು ಗ್ರಾಮಾಂತರ-55, ಬೆಂಗಳೂರು ನಗರ-481, ಬೀದರ್-07, ಚಾಮರಾಜನಗರ-36, ಚಿಕ್ಕಬಳ್ಳಾಪುರ-21, ಚಿಕ್ಕಮಗಳೂರು-79, ಚಿತ್ರದುರ್ಗ-18, ದಕ್ಷಿಣ ಕನ್ನಡ-214, ದಾವಣಗೆರೆ-48, ಧಾರವಾಡ-43, ಗದಗ-05, ಹಾಸನ-202, ಹಾವೇರಿ-10, ಕಲಬುರಗಿ-20, ಕೊಡಗು-25, ಕೋಲಾರ-47, ಕೊಪ್ಪಳ-09, ಮಂಡ್ಯ-72, ಮೈಸೂರು-227, ರಾಯಚೂರು-03, ರಾಮನಗರ-06, ಶಿವಮೊಗ್ಗ-108, ತುಮಕೂರು-89, ಉಡುಪಿ-102, ಉತ್ತರ ಕನ್ನಡ-28, ವಿಜಯಪುರ-05, ಯಾದಗಿರಿ-06.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?