Udayavni Special

ಹತೋಟಿಗೆ ಸಿಗದ ಕೋವಿಡ್ : ರಾಜ್ಯದಲ್ಲಿಂದು ಬರೋಬ್ಬರಿ 21,794 ಹೊಸ ಕೇಸ್ ಪತ್ತೆ


Team Udayavani, Apr 20, 2021, 9:48 PM IST

dgsdgse

ಬೆಂಗಳೂರು : ಇಂದು ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸ್ಟೋಟವಾಗಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 21,794 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,59,158ಕ್ಕೆ ಏರಿದೆ.

ಇಂದು ಸಂಖ್ಯೆ ಆರೋಗ್ಯ ಇಲಾಖೆ ಹೊರಡಿಸಿರುವ ಅಂಕಿ ಸಂಖ್ಯೆಗಳ ಪ್ರಕಾರ ರಾಜ್ಯದಲ್ಲಿ ಕೋವಿಡ್‍ ಮಹಾಮಾರಿಗೆ 149 ಜನರು ಸಾವನ್ನಪ್ಪಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-125, ಬಳ್ಳಾರಿ-406, ಬೆಳಗಾವಿ-186, ಬೆಂಗಳೂರು ಗ್ರಾಮಾಂತರ -513, ಬೆಂಗಳೂರು ನಗರ -13782, ಬೀದರ್- 151, ಚಾಮರಾಜನಗರ -99, ಚಿಕ್ಕಬಳ್ಳಾಪುರ- 217,  ಚಿಕ್ಕಮಗಳೂರು -115, ಚಿತ್ರದುರ್ಗ- 121, ದಕ್ಷಿಣ ಕನ್ನಡ -482, ದಾವಣಗೆರೆ- 136, ಧಾರವಾಡ -288, ಗದಗ- 73, ಹಾಸನ- 410, ಹಾವೇರಿ-37, ಕಲಬುರಗಿ-818, ಕೊಡಗು-65, ಕೋಲಾರ- 284, ಕೊಪ್ಪಳ-103, ಮಂಡ್ಯ-413, ಮೈಸೂರು -699, ರಾಯಚೂರು-243, ರಾಮನಗರ-114, ಶಿವಮೊಗ್ಗ-202, ತುಮಕೂರು-1055, ಉಡುಪಿ-109, ಉತ್ತರ ಕನ್ನಡ-106, ವಿಜಯಪುರ-358,ಯಾದಗಿರಿ-84

ಬೆಂಗಳೂರಿನಲ್ಲೇ ಹೆಚ್ಚು :

ಇಂದು ಬಿಡುಗಡೆಯಾಗಿರುವ ಕೋವಿಡ್ ಹೊಸ ಪ್ರಕರಣಗಳ ಪಟ್ಟಿಯಲ್ಲಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ಸಿಲಿಕಾನ್ ಸಿಟಿಯಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 13782 ಪ್ರಕಣಗಳು ಪತ್ತೆಯಾಗಿವೆ.

ಟಾಪ್ ನ್ಯೂಸ್

ತೌಕ್ತೇ ರೌದ್ರಾವತಾರಕ್ಕೆ ನಡುಗಿದ ಮುಂಬೈ : 6 ಮಂದಿ ಸಾವು, ಮೂವರು ನಾಪತ್ತೆ

ತೌಕ್ತೇ ರೌದ್ರಾವತಾರಕ್ಕೆ ನಡುಗಿದ ಮುಂಬೈ : 6 ಮಂದಿ ಸಾವು, ಮೂವರು ನಾಪತ್ತೆ

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

Delhi Highcourt

ರಾಜಕೀಯ ನಾಯಕರ ತನಿಖೆ ಪ್ರಕರಣ : ದೆಹಲಿ ಪೊಲೀಸರಿಗೆ ಹೈಕೋರ್ಟ್‌ ತರಾಟೆ

362712kpl-1 (1)

ಸೋಂಕಿತರ ಸೇವೆಯಲ್ಲಿ ನಿರತ “ಸಲೀಂ’’

Now CoWIN portal will have Hindi and 14 regional languages by next week

ಕೋ-ವಿನ್ ಮುಂದಿನ ವಾರದಲ್ಲಿ ಹಿಂದಿ ಸೇರಿ 14 ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯ : ಕೇಂದ್ರ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ

ಗೋಮೂತ್ರದ ಅರ್ಕ ಸೇವಿಸಿ ಸೋಂಕಿನಿಂದ ದೂರವಿರಿ : ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಹೇಳಿಕೆ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರ : ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ

ಲಾಕ್‌ಡೌನ್ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ; ಬೊಮ್ಮಾಯಿ ಹೇಳಿಕೆ

fಗಹಜಹಗ್ದೆರತಗವಚಷ

ಸಸಿಹಿತ್ಲುವಿಗೆ 50 ಕೋಟಿ. ರೂ. ವಿಶೇಷ ಪ್ಯಾಕೇಜ್ ಘೋಷಿಸಿ : ಅಭಯಚಂದ್ರ

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ರಾಜ್ಯದಲ್ಲಿಂದು 38603 ಕೋವಿಡ್ ಪಾಸಿಟಿವ್ ಪ್ರಕರಣ; 34635 ಮಂದಿ ಗುಣಮುಖ, 476 ಜನರು ಸಾವು

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

ಮಹಾಲಿಂಗಪುರ ಪಟ್ಟಣಕ್ಕೂ ವಕ್ಕರಿಸಿದ ಬ್ಲ್ಯಾಕ್ ಫಂಗಸ್

್ನಬವ್ದಸಅಸಷಚವ

ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ : ಆರ್ ಅಶೋಕ್

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

ತೌಕ್ತೇ ರೌದ್ರಾವತಾರಕ್ಕೆ ನಡುಗಿದ ಮುಂಬೈ : 6 ಮಂದಿ ಸಾವು, ಮೂವರು ನಾಪತ್ತೆ

ತೌಕ್ತೇ ರೌದ್ರಾವತಾರಕ್ಕೆ ನಡುಗಿದ ಮುಂಬೈ : 6 ಮಂದಿ ಸಾವು, ಮೂವರು ನಾಪತ್ತೆ

16bkl4

ನಲುಗಿದ ಕಡಲತೀರದ ಜನ

17-16

ಗಂಭೀರ ಸೋಂಕಿತರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಿ

17-15

ಸುಡುಗಾಡು ಸಿದ್ಧರ ಸಂಕಷ್ಟಕ್ಕೆ ಸ್ಪಂದಿಸಲು ಮನವಿ

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

ಮೈಕ್ರೋಸಾಫ್ಟ್ ಆಡಳಿತ ಮಂಡಳಿಯ ಸದಸ್ಯತ್ವಕ್ಕೆ ಬಿಲ್‌ ಗೇಟ್ಸ್‌ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.