Udayavni Special

ರಷ್ಯಾದಿಂದ ಭಾರತಕ್ಕೆ ಮರಳಿದ 227 ವೈದ್ಯಕೀಯ ವಿದ್ಯಾರ್ಥಿಗಳು

Team Udayavani, Jul 15, 2020, 12:22 AM IST

ರಷ್ಯಾದಿಂದ ಭಾರತಕ್ಕೆ ಮರಳಿದ 227 ವೈದ್ಯಕೀಯ ವಿದ್ಯಾರ್ಥಿಗಳು

ಬೆಂಗಳೂರು: ಕೋವಿಡ್ 19 ವೈರಸ್ ಸಂಬಂಧಿತ ಲಾಕ್ ಡೌನ್ ಕಾರಣದಿಂದ ಹೊರದೇಶಗಳಲ್ಲಿ ಅತಂತ್ರರಾಗಿರುವ ಕನ್ನಡಿಗರು ಭಾರತಕ್ಕೆ ಮರಳಲು ಹಾತೊರೆಯುತ್ತಿದ್ದರು.

ಕೋವಿಡ್ 19 ವೈರಸ್ ಪರಿಣಾಮದಿಂದಾಗಿ ಹಲವು ದೇಶಗಳು ಲಾಕ್ ಡೌನ್ ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿವೆ.

ಈ ನಿಯಮಗಳಿಂದಾಗಿ ಹೊರ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರು ಭಾರತಕ್ಕೆ ಬರಲು ಸಮಸ್ಯೆಯಾಗುತ್ತಿದೆ.

ಅಲ್ಲಿರಲಾಗದೆ, ಇಲ್ಲಿಗೆ ಬರಲು ಅವಕಾಶವಿಲ್ಲದೆ ಅತಂತ್ರರಾಗಿದ್ದರು, ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಹಾಯದ ನಿರೀಕ್ಷೆಯಲ್ಲಿದ್ದರು. ಈ ಮದ್ಯೆ ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಸಂಕಷ್ಟಕ್ಕೆ ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಮಿಡಿದಿದ್ದರು.

ಜಿ.ಸಿ ಚಂದ್ರಶೇಖರ್ ರವರು ವಿದೇಶಾಂಗ ವ್ಯವಹಾರ ಸಮಿತಿಯ ಸದಸ್ಯರಾಗಿರುವುದರಿಂದ ಅವರ ಮಾಧ್ಯಮ ಮುಖೇನ ಅಥವಾ ಯಾರೇ ಅವರ ಗಮನಕ್ಕೆ ತಂದರು ಅವರ ಕೈ ಮೀರಿ ಕನ್ನಡಿಗರನ್ನು ಸ್ವದೇಶಕ್ಕೆ ಕರೆತರಲು ಪ್ರಯತ್ನ ಮಾಡುವುದಾಗಿ ಹೇಳಿದ್ದರು.

ಅದರಂತೆ ಈಗಾಗಲೇ ವಿದೇಶಗಳಲ್ಲಿ ಸಿಲುಕಿದ್ದ ಹಾಗು ಮರಳಿ ತಮ್ಮ ಕಾರ್ಯ ಸ್ಥಾನಕ್ಕೆ ಹೋಗಬೇಕಿದ್ದ ಜನರಿಗೆ ಆಸರೆಯಾಗಿ ನಿಂತಿದ್ದಾರೆ, ಮಲೇಶಿಯಾದಿಂದ 92 ವಿದ್ಯಾರ್ಥಿಗಳು, ಬೆಂಗಳೂರಿನಿಂದ ಕುವೈಟ್ ಹಾಗು ಯು.ಎ.ಈ ಗೆ 200 ಕ್ಕೂ ಹೆಚ್ಚು ಜನ, ಮಸ್ಕಟ್ ನಿಂದ ಮಂಗಳೂರಿಗೆ 220 ಜನರನ್ನು ಮತ್ತು ರಷ್ಯಾದಿಂದ ಕನ್ನಡಿಗರು ಕರ್ನಾಟಕಕ್ಕೆ ವಾಪಸ್ಸು ಬರಲು ಸಹಾಯ ಮಾಡಿದ್ದಾರೆ.

ಹಾಗೆಯೇ ಕೆರೆಬಿಯನ್ ದ್ವೀಪಗಳಲ್ಲಿ ಸಿಲುಕಿರುವ ಸುಮಾರು 250 ಜನರು ತಮ್ಮ ಮನೆ ಸೇರಲು ಸಹಾಯ ಮಾಡಿದ್ದಾರೆ ಇದರಲ್ಲಿ ಸುಮಾರು 150 ಜನ ಟ್ರಿನಿಡಾಡ್ ನಿಂದ 14 ನೇ ತಾರೀಕು ಆಂಸ್ತ್ರಡಮ್ ತಲುಪಿ ಅಲ್ಲಿಂದ 17 ನೇ ತಾರೀಖು ಭಾರತಕ್ಕೆ ಮರಳಲಿದ್ದಾರೆ.

ಇಂದು 227 ವಿದ್ಯಾರ್ಥಿಗಳು ರಷ್ಯಾ ದೇಶದಿಂದ ಬೆಂಗಳೂರಿಗೆ ಬಂದಿದ್ದಾರೆ, ಇದರಲ್ಲಿ 170 ಕನ್ನಡಿಗರು, ಉಳಿದಂತೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗೋವಾ ಸೇರಿದಂತೆ ಇತರ ವಿದ್ಯಾರ್ಥಿಗಳು ಸೇರಿದ್ದಾರೆ.

ನಮ್ಮನ್ನು ತಾಯ್ನಾಡಿಗೆ ಕರೆತರುವ ವ್ಯವಸ್ಥೆಯನ್ನು ಮಾಡಿಸಿ ಎಂದು ರಷ್ಯಾದಲ್ಲಿ ಸಿಲುಕಿದ್ದ ಕನ್ನಡ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದರು.

ಇದನ್ನು ನೋಡಿದ್ದ ಸಂಸದ ಜಿಸಿ ಚಂದ್ರಶೇಖರ್ ಅವರು ಕನ್ನಡ ಮಕ್ಕಳ ಮನವಿಗೆ ಸ್ಪಂದಿಸಿ ಅವರನ್ನು ತಾಯ್ನಾಡಿಗೆ ಕರೆತರಲು ಬಯಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಜೈ ಶಂಕರ್ ಅವರಿಗೆ ಪತ್ರ ಬರೆದಿದ್ದರು.

ವಂದೇ ಭಾರತ್ ಮಿಷನ್ ಅಡಿಯಲ್ಲಿ ಕರೆತರಲು ಆಗದಿದ್ದರೂ ಪರವಾಗಿಲ್ಲ, ವಿದ್ಯಾರ್ಥಿಗಳೇ ತಮ್ಮ ಸ್ವಂತ ಹಣದಲ್ಲಿ ಚಾರ್ಟೆಡ್ ಫ್ಲೈಟ್ ಬುಕ್ ಮಾಡಿಕೊಂಡು ಭಾರತಕ್ಕೆ ಬರಲು ಅನುಮತಿ ನೀಡಬೇಕೆಂದು ಜಿಸಿ ಚಂದ್ರಶೇಖರ್ ಪತ್ರ ಬರೆದಿದ್ದರು.

ಜಿಸಿ ಚಂದ್ರಶೇಖರ್ ಅವರ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದ ವಿದೇಶಾಂಗ ಇಲಾಖೆ ಇದಕ್ಕೆ ಅನುಮತಿ ನೀಡಿತ್ತು. ಇದೀಗ ಆ ವಿದ್ಯಾರ್ಥಿಗಳು ಭಾರತಕ್ಕೆ ಮರಳಲಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌: ಶಾಸಕರ ಮನೆಗೆ ಬೆಂಕಿ; ಹಿಂಸಾಚಾರ; ಕರ್ಫ್ಯೂ:1 ಸಾವು

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನಲೆ: ಅಲ್ಲಲ್ಲಿ ಹಿಂಸಾಚಾರ; ಕರ್ಫ್ಯೂ: 2 ಸಾವು

ಗಲಭೆ ಹಿಂದೆ ಯಾರೇ ಇದ್ರು ಕ್ರಮ‌ಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ‌

ಗಲಭೆ ಹಿಂದೆ ಯಾರೇ ಇದ್ರು ಕ್ರಮ‌ಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ‌

ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ; ಓರ್ವ ಬಲಿ ?

udupi

ಉಡುಪಿ: 219 ಜನರಿಗೆ ಕೋವಿಡ್ ಪಾಸಿಟಿವ್, 1,203 ಮಂದಿಯ ವರದಿ ನೆಗೆಟಿವ್

AKRAMA

ಅಂತರ್ ರಾಜ್ಯ ಗಾಂಜಾ ಸಾಗಾಟಗಾರರ ಬೃಹತ್ ಜಾಲ ಪತ್ತೆಹಚ್ಚಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಚಾಮರಾಜನಗರ: 99 ಪ್ರಕರಣಗಳು ಪತ್ತೆ: ಇಬ್ಬರು ಸಾವು

ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌: ಶಾಸಕರ ಮನೆಗೆ ಬೆಂಕಿ; ಹಿಂಸಾಚಾರ; ಕರ್ಫ್ಯೂ:1 ಸಾವು

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನಲೆ: ಅಲ್ಲಲ್ಲಿ ಹಿಂಸಾಚಾರ; ಕರ್ಫ್ಯೂ: 2 ಸಾವು

ಗಲಭೆ ಹಿಂದೆ ಯಾರೇ ಇದ್ರು ಕ್ರಮ‌ಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ‌

ಗಲಭೆ ಹಿಂದೆ ಯಾರೇ ಇದ್ರು ಕ್ರಮ‌ಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ‌

ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ; ಓರ್ವ ಬಲಿ ?

ಕೋವಿಡ್ ಕಳವಳ-ಆಗಸ್ಟ್ 11:  6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಕೋವಿಡ್ ಕಳವಳ-ಆಗಸ್ಟ್ 11: 6257 ಹೊಸ ಪ್ರಕರಣಗಳು ; 6473 ಡಿಸ್ಚಾರ್ಜ್ ; 86 ಸಾವು

ಚಾಮರಾಜನಗರ: 99 ಪ್ರಕರಣಗಳು ಪತ್ತೆ: ಇಬ್ಬರು ಸಾವು

ಚಾಮರಾಜನಗರ: 99 ಕೋವಿಡ್ ಪ್ರಕರಣಗಳು ಪತ್ತೆ: ಇಬ್ಬರು ಸಾವು

MUST WATCH

udayavani youtube

ಕೋವಿಡ್ ತಡೆಗೆ ಸಿದ್ಧವಾಯ್ತ ವಿಶ್ವದ‌ ಮೊದಲ ಲಸಿಕೆ? ಪುಟಿನ್ ಪುತ್ರಿಗೂ ವ್ಯಾಕ್ಸಿನ್?

udayavani youtube

ಮಿತ್ತಬಾಗಿಲು ಗ್ರಾಮದ ಕಾಡುಮನೆ ಬಳಿ ಭಾರಿ ಭೂಕುಸಿತ: ಆತಂಕದಲ್ಲಿ ನಿವಾಸಿಗಳು

udayavani youtube

SSLC ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಹಂಚಿಕೊಂಡ ನಿಧಿ ರಾವ್

udayavani youtube

ದೇಶದ ಕೃಷಿಕ ಒಬ್ಬ ಉದ್ಯಮಿ ಯಾಗಬೇಕು ಪ್ರಧಾನಿಗಳ ಆಶಾಯ | Narendra Modi Agriculture

udayavani youtube

ಅಮೃತ’ ಗಾನ ಧಾರೆ: ಮದುವೆ ಔತಣ ಕೂಟದಲ್ಲಿ ಪತಿ-ಪತ್ನಿ ‘ಯಕ್ಷ ಗಾನ ವೈಭವ’ಹೊಸ ಸೇರ್ಪಡೆ

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌: ಶಾಸಕರ ಮನೆಗೆ ಬೆಂಕಿ; ಹಿಂಸಾಚಾರ; ಕರ್ಫ್ಯೂ:1 ಸಾವು

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನಲೆ: ಅಲ್ಲಲ್ಲಿ ಹಿಂಸಾಚಾರ; ಕರ್ಫ್ಯೂ: 2 ಸಾವು

ಗಲಭೆ ಹಿಂದೆ ಯಾರೇ ಇದ್ರು ಕ್ರಮ‌ಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ‌

ಗಲಭೆ ಹಿಂದೆ ಯಾರೇ ಇದ್ರು ಕ್ರಮ‌ಕೈಗೊಳ್ತೇನೆ: ಗೃಹ ಸಚಿವ ಬೊಮ್ಮಾಯಿ‌

ಫೇಸ್‌ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಿನ್ನೆಲೆ : ಶಾಸಕರ ಮನೆಗೆ ಬೆಂಕಿ; ಓರ್ವ ಬಲಿ ?

ದ.ಕ. ಜಿಲ್ಲೆ: 9 ಮಂದಿ ಸಾವು, 243 ಪಾಸಿಟಿವ್‌

ದ.ಕ. ಜಿಲ್ಲೆ: 9 ಮಂದಿ ಸಾವು, 243 ಪಾಸಿಟಿವ್‌

“ಪೊಲೀಸರೇ ನಿಜವಾದ ಕೊರೊನಾ ವಾರಿಯರ್ಸ್‌’

“ಪೊಲೀಸರೇ ನಿಜವಾದ ಕೋವಿಡ್ ವಾರಿಯರ್ಸ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.