Drought ಪರಿಸ್ಥಿತಿ ನಿರ್ವಹಣೆಗೆ ಜಿ.ಪಂ.ಗಳಲ್ಲಿ 24/7 ಕಂಟ್ರೋಲ್‌ ರೂಂ: ಸಚಿವ

Team Udayavani, Mar 2, 2024, 11:26 PM IST

Drought ಪರಿಸ್ಥಿತಿ ನಿರ್ವಹಣೆಗೆ ಜಿ.ಪಂ.ಗಳಲ್ಲಿ 24/7 ಕಂಟ್ರೋಲ್‌ ರೂಂ: ಸಚಿವ

ಬೆಂಗಳೂರು: ಬೇಸಗೆಯ ಪ್ರಖರತೆ ಹೆಚ್ಚಾಗುತ್ತಿದ್ದು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಜಾಸ್ತಿಯಾಗುತ್ತಿದೆ. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಮುಂದಿನ ಮೂರು ತಿಂಗಳ ಕಾಲ ಪ್ರತಿ 2ನೇ ಹಾಗೂ 4ನೇ ಸೋಮವಾರ ಸಭೆ ನಡೆಸಿ ಕುಡಿಯುವ ನೀರಿನ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಬೇಕೆಂದು ಜಿ.ಪಂ. ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ.

ಪ್ರತಿ ತಿಂಗಳ ಎರಡನೇ ದಿನಾಂಕದಂದು ನಡೆಯುವ ಜಿಲ್ಲಾ ಪಂಚಾಯತ್‌ಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾಸಿಕ ವೀಡಿಯೋ ಕಾನ್ಫರೆನ್ಸ್‌ ವಿಮಶಾì ಸಭೆಯಲ್ಲಿ ಸಚಿವರು ಮಾತನಾಡಿದರು.

ನೀರಿನ ಅಭಾವ ಎದುರಿಸುವ ಗ್ರಾಮಗಳಿಗೆ ಪರ್ಯಾಯ ನೀರಿನ ವ್ಯವಸ್ಥೆ ಮಾಡಬೇಕು. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಜಿಲ್ಲಾ ಪಂಚಾಯತ್‌ಗಳಲ್ಲಿ 24/7 ಕಂಟ್ರೋಲ್‌ ರೂಂ ಆರಂಭಿಸಿ, ಸಿಬಂದಿ ನಿಯೋಜಿಸಲೂ ಸಚಿವರು ಸೂಚಿಸಿದರು. ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಮುಖಾಂತರ ಕ್ಷಿಪ್ರ ಕಾರ್ಯಪಡೆ ರಚಿಸಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿಗಳು ಪ್ರತಿ ಸೋಮವಾರ ತಮ್ಮ ಕಾರ್ಯಕ್ಷೇತ್ರದಲ್ಲಿ ಪ್ರವಾಸ ಮಾಡಿ ಸಾರ್ವ ಜನಿಕರ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳಬೇಕು. ತಮ್ಮ ಪ್ರವಾಸ ಸಮಯದಲ್ಲಿ ನರೇಗಾ ಕಾಮಗಾರಿಗಳ ವೀಕ್ಷಣೆ, ಕೂಸಿನ ಮನೆ ಹಾಗೂ ಅರಿವು ಕೇಂದ್ರಗಳ ತಪಾಸಣೆಯನ್ನು ಸೇರಿಸಿಕೊಳ್ಳಬೇಕು ಎಂದೂ ಸೂಚಿಸಿದ್ದಾರೆ.

ಕಳೆದ ವರ್ಷ ಎಪ್ರಿಲ್‌ 1ರಿಂದ 2024ರ ಫೆಬ್ರವರಿ 27ರ ವರೆಗೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 2.12 ಲಕ್ಷ ನೀರಿನ ಮಾದರಿ ಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಗ್ರಾಮೀಣ ನೀರು ಕಲುಷಿತವಾಗದಂತೆ ಜಾಗ್ರತೆ ವಹಿಸಲಾಗಿದೆ. ಬೇಸಗೆ ಅವಧಿಯಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ನಿಗಾ ವಹಿಸಲು ಸಚಿವ ಪ್ರಿಯಾಂಕ್‌ ಖರ್ಗೆ ನಿರ್ದೇಶನ ನೀಡಿದರು.

ಟಾಪ್ ನ್ಯೂಸ್

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.