ಅರ್ಜಿದಾರರಿಗೆ 25 ಸಾವಿರ ರೂ. ದಂಡ

Team Udayavani, Mar 4, 2020, 3:04 AM IST

highcourt4

ಬೆಂಗಳೂರು: ಮಾಜಿ ಸಚಿವ ಹಾಗೂ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ವಿರುದ್ಧ ಸಾರ್ವಜನಿಕ ಆಸ್ತಿ ದುರುಪಯೋಗ ಆರೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದ ಅರ್ಜಿದಾರ ಎನ್‌.ಹನುಮೇಗೌಡಗೆ ಹೈಕೋರ್ಟ್‌ 25 ಸಾವಿರ ರೂ.ದಂಡ ವಿಧಿಸಿದೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ರಂಗನಾಥಪುರ ನಿವಾಸಿ ಎನ್‌.ಹನುಮೇಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ, ನ್ಯಾ.ಅಶೋಕ್‌ ಎಸ್‌.ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.

ಈ ವೇಳೆ ಪ್ರತಿವಾದಿ ಬಿ.ಜೆ.ಪುಟ್ಟಸ್ವಾಮಿ ಅವರು ತನ್ನ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಿಸಿದ್ದು, ಅದರಲ್ಲಿ ಶಿಕ್ಷೆಗೆ ಒಳಗಾಗಿದ್ದ ವಿಷಯವನ್ನು ಅರ್ಜಿದಾರ ಹನುಮೇಗೌಡ ಮುಚ್ಚಿಟ್ಟಿರುವ ಅಂಶ ಗಮನಿಸಿದ ಮುಖ್ಯ ನ್ಯಾಯಮೂರ್ತಿಗಳು, ಸತ್ಯಾಂಶ ಮರೆಮಾಚಿರುವುದು ಸರಿಯಲ್ಲ.

ಇದೊಂದು ಗಂಭೀರ ಲೋಪ ಹಾಗೂ ನ್ಯಾಯಾಲಯದ ಹಾದಿ ತಪ್ಪಿಸಿದಂತೆ. ಹೀಗಾಗಿ, ಹನುಮೇಗೌಡರಿಗೆ 25 ಸಾವಿರ ರೂ. ದಂಡ ವಿಧಿಸಿ, ಅವರನ್ನು ಅರ್ಜಿದಾರ ಸ್ಥಾನದಿಂದ ಕೈಬಿಡಲಾಗುತ್ತಿದೆ ಎಂದು ನ್ಯಾಯಪೀಠ ಆದೇಶಿಸಿತು. ಅಲ್ಲದೇ, ಈ ಅರ್ಜಿಯನ್ನು ಸ್ವಯಂ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸಿ ಸ್ವತಃ ಹೈಕೋರ್ಟ್‌ ವಿಚಾರಣೆ ನಡೆಸಲಿದೆ ಎಂದು ನ್ಯಾಯಪೀಠ ಇದೇ ವೇಳೆ ಹೇಳಿತು.

ಪ್ರಕರಣವೇನು?: 2011ರಲ್ಲಿ ಸಿಎಂ ಆಗಿದ್ದ ಬಿ.ಎಸ್‌.ಯಡಿಯೂರಪ್ಪ ಫೆ.24ರಂದು ಮಂಡಿಸಿದ್ದ ಬಜೆಟ್‌ನಲ್ಲಿ ಗಾಣಿಗರ ಸಮುದಾಯಕ್ಕೆ 5 ಕೋಟಿ ರೂ. ಅನುದಾನ ನೀಡುವುದಾಗಿ ಪ್ರಕಟಿಸಿದ್ದರು. ಆ ನಂತರ ಬಿ.ಜೆ. ಪುಟ್ಟಸ್ವಾಮಿ ಮಾ.24ರಂದು ತಮ್ಮ ಅಧ್ಯಕ್ಷತೆಯಲ್ಲಿ “ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್‌ ‘ ನೋಂದಣಿ ಮಾಡಿಸಿ ಅದಕ್ಕೆ ಹಣ ಪಡೆದಿದ್ದರು.

ಅದೇ ರೀತಿ, ದಾಸನಪುರ ಹೋಬಳಿ ಸರ್ವೇ ನಂಬರ್‌ 112ರಲ್ಲಿ 10 ಎಕರೆ ಗೋಮಾಳವನ್ನು ಕಡಿಮೆ ಬೆಲೆಗೆ ಟ್ರಸ್ಟ್‌ಗೆ ಮಂಜೂರು ಮಾಡಿಸಿಕೊಂಡಿದ್ದಾರೆ. ನಂತರ ಟ್ರಸ್ಟ್‌ ಡೀಡ್‌ ತಿದ್ದುಪಡಿ ಮಾಡಿ ಭೂಮಿ ಲಪಟಾಯಿಸಲು ಯತ್ನಿಸಿದ್ದು ತನಿಖೆಗೆ ಆದೇಶಿಸಬೇಕು ಮತ್ತು ಭೂ ಮಂಜೂರಾತಿ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಟಾಪ್ ನ್ಯೂಸ್

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.