Zero ticket ಶಕ್ತಿ ಯೋಜನೆಗೆ 294 ಕೋ. ರೂ. ಬಿಡುಗಡೆ

Team Udayavani, Aug 21, 2023, 11:36 PM IST

ksrtc

ಬೆಂಗಳೂರು: ಶಕ್ತಿ ಯೋಜನೆಯಡಿ ಜುಲೈ ತಿಂಗಳಲ್ಲಿ ಪ್ರಯಾಣಿಸಿರುವ ಮಹಿಳೆಯರ ಶೂನ್ಯ ಟಿಕೆಟ್‌ ವೆಚ್ಚ ಮರುಪಾವತಿಗಾಗಿ 294.74 ಕೋಟಿ ರೂ.ಗಳನ್ನು ನಾಲ್ಕು ಸಾರಿಗೆ ನಿಗಮಗಳಿಗೆ ರಾಜ್ಯ ಸರಕಾರ ಬಿಡುಗಡೆ ಮಾಡಿದೆ.

ಜೂ.11ರಿಂದ ಶಕ್ತಿ ಯೋಜನೆ ಜಾರಿಗೆ ಬಂದಿದ್ದು, ಜೂ.30ರ ವರೆಗೆ ಇದಕ್ಕಾಗಿ ಕೆಎಸ್‌ಆರ್‌ಟಿಸಿಗೆ 73.64 ಕೋ. ರೂ., ಬಿಎಂಟಿಸಿಗೆ 34.13 ಕೋ. ರೂ., ವಾಯವ್ಯ ಕರ್ನಾಟಕ ಸಾರಿಗೆ ನಿಗಮಕ್ಕೆ 50.88 ಕೋ. ರೂ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ 37.33 ಕೋ. ರೂ. ಸಹಿತ ಒಟ್ಟು 195.99 ಕೋ. ರೂ. ಬಿಡುಗಡೆ ಮಾಡಿತ್ತು.

ಜುಲೈ ತಿಂಗಳಲ್ಲಿ ನಾಲ್ಕೂ ನಿಗಮದಿಂದ 456.58 ಕೋ.ರೂ. ಬಿಡುಗಡೆಗಾಗಿ ಪ್ರಸ್ತಾವನೆ ಬಂದಿತ್ತು ಎಂದು ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.