
ಮಂಡ್ಯ: ಮತ್ತೆ ರೈತಾಹುತಿ;ಅಂತ್ಯಕ್ರಿಯೆಗೆ ಸಿಎಂ ಬರಬೇಕೆಂದು ಡೆತ್ನೋಟ್
Team Udayavani, Sep 11, 2018, 11:40 AM IST

ಮಂಡ್ಯ: ಜಿಲ್ಲೆಯಲ್ಲಿ ಕಳೆದೊಂದು ವಾರದಲ್ಲಿ ಮೂವರು ರೈತರು ಸಾಲಬಾಧೆಯಿಂದ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗಿದ್ದು, ಸೋಮವಾರ ತಡರಾತ್ರಿ ಮದ್ದೂರಿನ ಮಾಲಗಾರನಹಳ್ಳಿ ಎಂಬಲ್ಲಿ ರಾಜೇಶ್ (45) ಎನ್ನುವ ರೈತ ನೇಣಿಗೆ ಶರಣಾಗಿದ್ದಾರೆ.
ರಾಜೇಶ್ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದು ಡೆತ್ ನೋಟ್ ಬರೆದಿಟ್ಟಿದ್ದಾರೆ. ನನ್ನ ಅಂತ್ಯಕ್ರಿಯೆಗೆ ಸಿಎಂ ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ನಟ ಅಂಬರೀಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ನಾಗರತ್ನ ಸ್ವಾಮಿ,ನಗರಕೆರೆ ಪಂಚಾಯತ್ ಅಧ್ಯಕ್ಷ ನೆಲ್ಲಿ ಕೃಷ್ಣಣ್ಣ ಸಮ್ಮುಖದಲ್ಲಿ ನಡೆಯಬೇಕು ಎಂದು ಬರೆದಿದ್ದಾರೆ ಎಂದು ವರದಿಯಾಗಿದೆ, ಆದರೆ ಡೆತ್ ನೋಟ್ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದೆ.
ರಾಜೇಶ್ 5 ಎಕರೆ ಜಮೀನು ಹೊಂದಿದ್ದು, ಬ್ಯಾಂಕ್ ಮತ್ತು ಕೈಸಾಲವಾಗಿ ಸುಮಾರು 5 ಲಕ್ಷ ರೂಪಾಯಿ ಸಾಲ ಹೊಂದಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಚಿತ ಗಿಫ್ಟ್ ಗಳ ಮೇಲೆ ಚುನಾವಣಾ ಆಯೋಗದ ಕಣ್ಣು

ಜೆಡಿಎಸ್ ದ್ವಿತೀಯ ಪಟ್ಟಿ ಬಿಡುಗಡೆಗೆ ಸಿದ್ಧತೆ: ಫೆ. 8ರ ಆಸುಪಾಸು ಬಹಿರಂಗ ಸಾಧ್ಯತೆ

ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ

130 ಕ್ಷೇತ್ರಗಳಿಗೆ ಒಂದೇ ಹೆಸರು? ಕಾಂಗ್ರೆಸ್ ಪಟ್ಟಿ ಸಿದ್ಧಪಡಿಸಲು ಇಂದು ಮಹತ್ವದ ಸಭೆ

ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ತಾಲೂಕು ಮಟ್ಟದಲ್ಲೇ ಪ್ರಶ್ನೆ ಪತ್ರಿಕೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಪ್ರತಿಭಾವಂತ ಕ್ರಿಕೆಟ್ ಪಟುಗಳ ತವರು ಕರ್ನಾಟಕ: ಕೆ.ವೈ.ವೆಂಕಟೇಶ್

ಎರಡು ಅದ್ಭುತ ಕ್ಯಾಚ್ ಗಳಿಂದ ಬೆರಗು ಮೂಡಿಸಿದ ಸೂರ್ಯಕುಮಾರ್; ವಿಡಿಯೋ ನೋಡಿ

ಲೋಕಸಭೆ ಕಲಾಪದಲ್ಲಿ ಅದಾನಿ ಗ್ರೂಪ್ ವಿರುದ್ಧದ ಆರೋಪದ ಬಗ್ಗೆ ಚರ್ಚೆಗೆ ವಿಪಕ್ಷಗಳ ಪಟ್ಟು

ಮಂಗಳೂರು: ಪಾಲಿಕೆ ಆಯುಕ್ತ ವರ್ಗಾವಣೆ; ನೂತನ ಆಯುಕ್ತರಾಗಿ ಚನ್ನಬಸಪ್ಪ ಕೆ. ನೇಮಕ

ಮುದ್ದೇಬಿಹಾಳ: ಕಾಲುವೆಗೆ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಜಲ ಸಮಾಧಿ