ನೈಸ್ ರಸ್ತೆಯಲ್ಲಿ ಕಾರು ಪಲ್ಟಿ:3 ವಿದ್ಯಾರ್ಥಿನಿಯರ ದುರ್ಮರಣ
Team Udayavani, Mar 9, 2018, 2:46 PM IST
ಬೆಂಗಳೂರು: ನಗರದ ಹೊರವಲಯದ ಕೊಪ್ಪ ಗೇಟ್ ಬಳಿಯ ನೈಸ್ ರಸ್ತೆಯಲ್ಲಿ ವಿದ್ಯಾರ್ಥಿಗಳು ಔಟಿಂಗ್ ಮುಗಿಸಿ ವಾಪಾಸಗುತ್ತಿದ್ದ ಕಾರೊಂದು ಪಲ್ಟಿಯಾಗಿ ಮೂವರು ಎಂಬಿಎ ವಿದ್ಯಾರ್ಥಿನಿಯರು ದಾರುಣವಾಗಿ ಸಾವನ್ನಪ್ಪಿರುವ ಭೀಕರ ಅವಘಡ ಶುಕ್ರವಾರ ಬೆಳ್ಳಂಬೆಳಗ್ಗೆ ಸಂಭವಿಸಿದೆ.
ಆನೇಕಲ್ನ ಪ್ರತಿಷ್ಠಿತ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಐವರು ವಿದ್ಯಾರ್ಥಿಗಳು ಬಾಡಿಗೆಗೆ ಕಾರನ್ನು ಪಡೆದು ಪ್ರವಾಸಕ್ಕೆ ತೆರಳಿ ವಾಪಾಸಗುತ್ತಿದ್ದ ವೇಳೆ ನೈಸ್ ಸೇತುವೆ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ವಿದ್ಯಾರ್ಥಿಗಳಾದ ಹರ್ಷಾ ಶ್ರೀವಾಸ್ತವ, ಆಶ್ರಯ ಮತ್ತು ಶ್ರುತಿ ಸಾವನ್ನಪ್ಪಿದ್ದು, ಪ್ರವೀಣ್ ಮತ್ತು ಪವಿತ್ ಕೊಹ್ಲಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ವಿದ್ಯಾರ್ಥಿನಿಯರು ಆಂಧ್ರ, ಕೇರಳ ಮತ್ತು ಜಾರ್ಖಂಡ್ ಮೂಲದವರೆಂದು ತಿಳಿದು ಬಂದಿದೆ.
ಹುಳಿಮಾವು ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ