ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ 30 ಕೋಟಿ ರೂ. ಗೆ ಅನುಮೋದನೆ: ಸಚಿವ ಪ್ರಭು ಚವ್ಹಾಣ್

Team Udayavani, Jul 15, 2021, 4:58 PM IST

ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ 30 ಕೋಟಿ ರೂ. ಗೆ ಅನುಮೋದನೆ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಳೆದ ಐದು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯದ ಎರಡನೇ ಹಂತದ ಕಟ್ಟಡ ಕಾಮಗಾರಿ, ಲ್ಯಾಬರೇಟರಿ, ಚಿಕಿತ್ಸಾ ಯಂತ್ರೋಪಕರಣಗಳು ಸೇರಿದಂತೆ ಅವಶ್ಯಕ ಸೌಕರ್ಯ ಪೂರ್ಣಗೊಳಿಸಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ರೂ.30 ಕೋಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ವಲಯವಾರು ಪ್ರಾದೇಶಿಕ ಅಸಮತೋಲನೆ ಕುರಿತು ಡಾ.ನಂಜುಂಡಪ್ಪನವರ ವರದಿ ಅನ್ವಯ 2009ರಲ್ಲಿಯೇ ಪಶುವೈದ್ಯಕೀಯ ಮಹಾವಿದ್ಯಾಲಯವನ್ನು ಸ್ಥಾಪಿಸಲು ರೂ.50 ಕೋಟಿಗೆ  ಅಂದು ಬಿ.ಎಸ್ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಗದಗ ಜಿಲ್ಲಾಧಿಕಾರಿ ಮೂಲಕ 156.21 ಎಕರೆ ಜಮೀನನ್ನು ಸ್ವಾಧಿನಪಡಿಸಿಕೊಳ್ಳಲಾಗಿದ್ದು ಈಗಾಗಲೇ ಮೊದಲನೇ ಹಂತದ ಕಾಮಗಾರಿ ರೂ.30.16 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡಿದ್ದು ಭಾರತೀಯ ಪಶುವೈದ್ಯಕೀಯ ಪರಿಷತ್ತು ಗದಗ ಜಿಲ್ಲೆಗೆ ಭೇಟಿ ನೀಡಿ ಇನ್ನೂ ಹಲವು ಮೂಲಭೂತ ಸೌಕರ್ಯಗಳ ಅವಶ್ಯಕೆತೆ ಇರುವುದರ ಕುರಿತು ವರದಿ ನೀಡಿತ್ತು. ಇದರ ಅನ್ವಯ ಗದಗ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಅಲ್ಲಿನ ಕುಂದುಕೋರತೆಗಳನ್ನು ಸಚಿವರು ಖುದ್ದಾಗಿ ಪರಿಶೀಲನೆ ನಡೆಸಿದ್ದರು. ಅಲ್ಲದೇ ಈ ಕುರಿತಾಗಿ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ ಪಾಟೀಲ್ ಅವರ ಜೊತೆ ಸಭೆ ನಡೆಸಲಾಗಿತ್ತು ಎಂದರು.

ಇದನ್ನೂ ಓದಿ:ಜು.21ರಂದು ಕೆಲವು ಶಾಸಕರೊಂದಿಗೆ ದೆಹಲಿಗೆ ಹೋಗುತ್ತೇನೆ: ರೇಣುಕಾಚಾರ್ಯ

ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿ ಭವಿಷ್ಯದ ದೃಷ್ಟಿಯಿಂದ ಮುಖ್ಯಮಂತ್ರಿಗಳೊಂದಿಗೆ ಈ ವಿಷಯವನ್ನು ಚರ್ಚಿಸಲಾಗಿತ್ತು. ಸದ್ಯ ಮಿನಿಮಮ್ ಸ್ಟಾಂಡರ್ಡ್ ಫಾರ್ ವೆಟರ್ನಟಿ ಎಜುಕೇಶನ್ ರೆಗ್ಯುಲೇಶನ್ – 2016 ರ ಅನ್ವಯ ಕಾಮಗಾರಿ ಪೂರ್ಣಗೊಳ್ಳಲು ಅಗತ್ಯವಿದ್ದ ರೂ. 30 ಕೋಟಿ ನೀಡಲಾಗಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.