ವಿಜಯಪುರದಲ್ಲಿ 4 ದೂರು ದಾಖಲು

Team Udayavani, Jun 17, 2019, 3:00 AM IST

ವಿಜಯಪುರ: ಬೆಂಗಳೂರಿನ ಐಎಂಎ ಸಂಸ್ಥಾಪಕ ಮಹ್ಮದ್‌ ಮನ್ಸೂರ ಖಾನ್‌ ವಿರುದ್ಧ ಜಿಲ್ಲೆಯಲ್ಲೂ ದೂರು ದಾಖಲಾಗುತ್ತಿದೆ. ನಗರದ ಗಾಂಧಿ ಚೌಕ್‌ ಪೊಲೀಸ್‌ ಠಾಣೆಯಲ್ಲಿ ಇದಕ್ಕಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, 20 ಲಕ್ಷ ರೂ.ಹೂಡಿಕೆ ಮಾಡಿ ವಂಚನೆಗೊಳಗಾಗಿರುವ 4 ಜನರು ದೂರು ದಾಖಲಿಸಿದ್ದಾರೆ.

2 ಲಕ್ಷ ರೂ.ಹೂಡಿಕೆ ಮಾಡಿರುವ ಬಡಿಕಮಾನ್‌ ಪ್ರದೇಶ ನಿವಾಸಿ ಚಾಲಕ ಮೆಹಬೂಬ್‌ ಮುರ್ತುಜಸಾಬ್‌ ಕುಂಟೋಜಿ, 4 ಲಕ್ಷ ರೂ. ಹೂಡಿಕೆ ಮಾಡಿರುವ ಮುರ್ತುಜಾ ಪತ್ತನಿ ಕೌಸರಬಾನು ನರಗದ ಗಾಂಧಿಚೌಕ್‌ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

2017ರ ಡಿಸೆಂಬರ್‌ 11ರಂದು ಹೂಡಿಕೆ ಮಾಡಿದ್ದ ಹಣಕ್ಕೆ ಪ್ರತಿ ತಿಂಗಳು 4 ಸಾವಿರ ರೂ.ಲಾಭಾಂಶ ನೀಡಿದ್ದು, ಕಳೆದ ಎರಡು ತಿಂಗಳಿಂದ ಲಾಭಾಂಶ ನೀಡದೆ ವಂಚಿಸಿ ಮೋಸ ಮಾಡಲಾಗಿದೆ ಎಂದು ದೂರಿದ್ದಾರೆ.

ನಗರದ ಸೈಯದ್‌ ಮುಕ್ತಾರ ಮೊಹ್ಮದ್‌ ಜಾಗೀರದಾರ ಎಂಬುವರು 8 ಲಕ್ಷ ರೂ.ಹಾಗೂ ಅವರ ಪತ್ನಿ ಸಯೀದಾಸಲ್ಮಾ ಎಂಬುವರು 6 ಲಕ್ಷ ರೂ.ಹಣ ಹೂಡಿಕೆ ಮಾಡಿದ್ದು, ದೂರು ದಾಖಲಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

  • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...

  • ಚಡಚಣ: ಮನೆಗೊಂದು ಶೌಚಾಲಯ ಎಷ್ಟು ಮುಖ್ಯವೋ ಅಷ್ಟೇ ಗ್ರಾಮಕ್ಕೊಂದು ಗ್ರಂಥಾಲಯ ಮುಖ್ಯ. ಗ್ರಾಮದಲ್ಲಿ ಗ್ರಂಥಾಲಯವಿದ್ದರೆ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುವುದರ...