40% ಕಮಿಷನ್ ಆರೋಪ: ಮಾಹಿತಿ ನೀಡಲು ಗುತ್ತಿಗೆದಾರರ ಸಂಘಕ್ಕೆ ಪ್ರಧಾನಿ ಕಾರ್ಯಾಲಯದ ಕರೆ

Team Udayavani, Jun 28, 2022, 11:26 AM IST

40% ಕಮಿಷನ್ ಆರೋಪ: ಮಾಹಿತಿ ನೀಡಲು ಗುತ್ತಿಗೆದಾರರ ಸಂಘಕ್ಕೆ ಪ್ರಧಾನಿ ಕಾರ್ಯಾಲಯದ ಕರೆ

ಬೆಂಗಳೂರು: ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ 40% ಕಮಿಷನ್ ಆರೋಪ ಇದೀಗ ಮತ್ತೊಂದು ತಿರುವು ಪಡೆದಿದೆ. ಈ ಬಗ್ಗೆ ಸ್ವತಃ ಪ್ರಧಾನಿ ಕಾರ್ಯಾಲಯ ಮಾಹಿತಿ ಕೇಳಿದ್ದು, ಹಲವರಿಗೆ ನಡುಕ ಶುರುವಾಗಿದೆ.

40% ಕಮೀಷನ್ ಆರೋಪ ಮಾಡಿದ್ದ ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣಗೆ ಮಾಹಿತಿ ನೀಡಲು ಪ್ರಧಾನಿ ಕಚೇರಿಯಿಂದ ಸೂಚನೆ ಬಂದಿದೆ. ನಮ್ಮ ಅಧಿಕಾರಿಗಳು ಸಂಪರ್ಕಿಸುತ್ತಾರೆ. ಭ್ರಷ್ಟಾಚಾರದ ದಾಖಲೆ ನೀಡುವಂತೆ ಪ್ರಧಾನಿ ಕಚೇರಿಯಿಂದ ಕರೆ ಮಾಡಲಾಗಿದೆ ಎನ್ನಲಾಗಿದೆ.

ಮೋದಿ ಬೆಂಗಳೂರಿಗೆ ಬರುವ ಮುನ್ನ ನಡೆದ ಕಳಪೆ ರಸ್ತೆ ಕಾಮಗಾರಿಯ ಬಗ್ಗೆಯೂ ಪ್ರಧಾನಿ ಕಾರ್ಯಾಲಯ ವರದಿ ತರಿಸಿಕೊಂಡಿತ್ತು. ಈ ಬಗ್ಗೆನೂ ತನಿಖೆ ನಡೆಯುವ ಸಾಧ್ಯತೆಯಿದೆ.  ಗುತ್ತಿಗೆದಾರರ‌ ಸಂಘವೂ ಸರ್ಕಾರದ ವಿರುದ್ಧ ಸಾಕಷ್ಟು ಆರೋಪ ಮಾಡಿತ್ತು, ಈ ಬಗ್ಗೆ ದಾಖಲೆಯನ್ನು ಸಿದ್ದಪಡಿಸಿಕೊಳ್ಳಲು ಪ್ರಧಾನಿ ಕಾರ್ಯಾಲಯ ಸೂಚಿಸಿದೆ.

ಇದನ್ನೂ ಓದಿ:ದೆಹಲಿ: ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ವಿರುದ್ಧ ರೇಪ್ ಪ್ರಕರಣ ದಾಖಲು

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ನನಗೆ ಪ್ರಧಾನಿಯವರ ಕಚೇರಿಯಿಂದ ಕರೆ ಬಂದಿಲ್ಲ. ಯಾವುದೇ ನೊಟೀಸ್ ಕೂಡ ಬಂದಿಲ್ಲ. ನಾನು ಕೆಲಸ ಮೇಲೆ ಮೈಸೂರಿಗೆ ಬಂದಿದ್ದೆ. ನನ್ನ ಆಫೀಸಿಗೆ ಒಬ್ಬರು ಹೋಗಿದ್ದಾರೆ. ಕೆಲವು ದಾಖಲೆಗಳನ್ನ ಕೇಳಿದ್ದಾರೆ. ಅವರನ್ನು ಯಾರೆಂದು ವಿಚಾರಿಸಿದಾಗ, ಗೃಹ ಇಲಾಖೆಯಿಂದ ಬಂದಿದ್ದೇವೆ, ನಿಮ್ಮನ್ನು ಭೇಟಿಯಾಗಬೇಕು ಎಂದರು. ನಾನು ಇಂದು ಸಿಗುತ್ತೇನೆ, ಎಲ್ಲಿಗೆ ಬರಬೇಕೆಂದು ಕೇಳಿದ್ದೇನೆ. ಅವರು ಹೇಳಿದ ಜಾಗಕ್ಕೆ ನಮ್ಮ ಕಾರ್ಯದರ್ಶಿ ಕರೆದುಕೊಂಡು‌ ಹೋಗುತ್ತೇನೆ ಎಂದರು.

ಟಾಪ್ ನ್ಯೂಸ್

8

ಕುಷ್ಟಗಿ: ಲಂಪಿ ವೈರಸ್; ಜಾನುವಾರು ಸಂತೆ ರದ್ದು

7-1

ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ; ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

arun-singh

ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

6

ಸಾಗರ: ನಾಲ್ಕು ತಿಂಗಳಿಂದ ಕೆಟ್ಟು ನಿಂತ ಲಾಂಚ್

ನಿಮಗೆ ತಾಕತ್ತಿದ್ರೆ ಬಿಹಾರದಲ್ಲಿ ಆರ್ ಎಸ್ ಎಸ್ ನಿಷೇಧಿಸಿ: ಲಾಲೂಗೆ ಕೇಂದ್ರ ಸಚಿವ ಸವಾಲು

ನಿಮಗೆ ತಾಕತ್ತಿದ್ರೆ ಬಿಹಾರದಲ್ಲಿ ಆರ್ ಎಸ್ ಎಸ್ ನಿಷೇಧಿಸಿ: ಲಾಲೂಗೆ ಕೇಂದ್ರ ಸಚಿವ ಸವಾಲು

ಪಿಎಫ್ಐ ಬ್ಯಾನ್ ಮಾಡುವಂತೆ ಅಸೆಂಬ್ಲಿಯಲ್ಲಿ ಕೂಗಾಡಿದ್ದೇ ಕಾಂಗ್ರೆಸ್ ನವರು; ಸಿಎಂ ಬೊಮ್ಮಾಯಿ

ಪಿಎಫ್ಐ ಬ್ಯಾನ್ ಮಾಡುವಂತೆ ಅಸೆಂಬ್ಲಿಯಲ್ಲಿ ಕೂಗಾಡಿದ್ದೇ ಕಾಂಗ್ರೆಸ್ ನವರು; ಸಿಎಂ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

arun-singh

ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

ಪಿಎಫ್ಐ ಬ್ಯಾನ್ ಮಾಡುವಂತೆ ಅಸೆಂಬ್ಲಿಯಲ್ಲಿ ಕೂಗಾಡಿದ್ದೇ ಕಾಂಗ್ರೆಸ್ ನವರು; ಸಿಎಂ ಬೊಮ್ಮಾಯಿ

ಪಿಎಫ್ಐ ಬ್ಯಾನ್ ಮಾಡುವಂತೆ ಅಸೆಂಬ್ಲಿಯಲ್ಲಿ ಕೂಗಾಡಿದ್ದೇ ಕಾಂಗ್ರೆಸ್ ನವರು; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ಗಂಗಿವಾಳ ಗ್ರಾ.ಪಂ ಸದಸ್ಯನ ಪತ್ನಿ ಆತ್ಮಹತ್ಯೆಗೆ ಶರಣು

ಸಂಬಂಧಿಕರಿಂದಲೇ ಕೊಲೆಯಾಗಿದ್ದ ಗಂಗಿವಾಳ ಗ್ರಾ.ಪಂ ಸದಸ್ಯನ ಪತ್ನಿ ಆತ್ಮಹತ್ಯೆಗೆ ಶರಣು

ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ

ಗುರುವಾರದ ರಾಶಿ ಫಲ : ಇಂದು ಈ ರಾಶಿಯವರಿಗೆ ನಿರೀಕ್ಷಿತ ಧನಸಂಪತ್ತು ವೃದ್ಧಿ

MUST WATCH

udayavani youtube

ದಿನ 4| ಕೂಷ್ಮಾಂಡ ದೇವಿ

udayavani youtube

ಮಂಗಳೂರು ಶ್ರೀ ಶಾರದಾ ಮಹೋತ್ಸವ – 100 ವರ್ಷಗಳ ಪಯಣ ಹೇಗಿತ್ತು ?

udayavani youtube

ದಸರಾ ಆನೆಗಳ ತೂಕವನ್ನು ಹೆಚ್ಚಿಸಲು ಏನೆಲ್ಲಾ ತಿನ್ನಿಸುತ್ತಾರೆ ನೋಡಿ !

udayavani youtube

ಬಿಜೆಪಿ ಸರಕಾರ ಇರೋವರೆಗೆ ದೇಶ ದ್ರೋಹಿಗಳಿಗೆ ವಿಜೃಂಭಿಸಲು ಅವಕಾಶವಿಲ್ಲ

udayavani youtube

ಉಚ್ಚಿಲ ದಸರಾ ವೈಭವಕ್ಕೆ ಅದ್ದೂರಿಯ ಚಾಲನೆ

ಹೊಸ ಸೇರ್ಪಡೆ

8

ಕುಷ್ಟಗಿ: ಲಂಪಿ ವೈರಸ್; ಜಾನುವಾರು ಸಂತೆ ರದ್ದು

7-1

ಮದ್ಯದಂಗಡಿ ವಿರೋಧಿಸಿ ಪ್ರತಿಭಟನೆ; ವಿಡಿಯೋ ಚಿತ್ರೀಕರಣ ಮಾಡಿದ ವ್ಯಕ್ತಿ ಪೊಲೀಸ್ ವಶಕ್ಕೆ

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

ಮೊದಲು ನಳಿನ್ ಕುಮಾರ್ ಕಟೀಲ್ ಮಂಪರು ಪರೀಕ್ಷೆ ಮಾಡಿ: ಹರಿಪ್ರಸಾದ್

arun-singh

ಪೇಸಿಎಂ ಎಂಬುದು ಸಜ್ಜನ, ಸಾಮಾನ್ಯರ ಸಿಎಂ ಗೆ ಮಾಡುವ ಅಪಮಾನ: ಅರುಣ್ ಸಿಂಗ್

6

ಸಾಗರ: ನಾಲ್ಕು ತಿಂಗಳಿಂದ ಕೆಟ್ಟು ನಿಂತ ಲಾಂಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.