ಕರ್ನಾಟಕಕ್ಕೆ ಕೋವಿಡಾಘಾತ : ಇಂದು ಬರೋಬ್ಬರಿ 48296 ಹೊಸ ಪ್ರಕರಣ
Team Udayavani, Apr 30, 2021, 7:15 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ನಾಗಾಲೋಟದಲ್ಲಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆ ಪ್ರಮಾಣದ ಪ್ರಕರಣಗಳು ದಾಖಲಾಗಿವೆ.
ಇಂದು ( ಶುಕ್ರವಾರ) ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ: 29.04.2021, 00:00 ರಿಂದ 23:59) ಬರೋಬ್ಬರಿ 48296 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳ ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 382690ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 217 ಎಂದು ವರದಿಗಳು ತಿಳಿಸಿವೆ. 14884 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಜಿಲ್ಲಾವಾರು :
ಬಾಗಲಕೋಟೆ-234, ಬಳ್ಳಾರಿ -1282, ಬೆಳಗಾವಿ-514, ಬೆಂಗಳೂರು ಗ್ರಾಮಾಂತರ-818, ಬೆಂಗಳೂರು ನಗರ-26756, ಬೀದರ್-447, ಚಾಮರಾಜನಗರ-474, ಚಿಕ್ಕಬಳ್ಲಾಪುರ-579 ಚಿಕ್ಕಮಗಳೂರು-542, ಚಿತ್ರದುರ್ಗ-144, ದಕ್ಷಿಣ ಕನ್ನಡ-1205, ದಾವಣಗೆರೆ-438, ಧಾರವಾಡ-703,ಗದಗ-122, ಹಾಸನ-709, ಹಾವೇರಿ-90, ಕಲಬುರಗಿ-1256, ಕೊಡಗು-609, ಕೋಲಾರ-845, ಕೊಪ್ಪಳ-256, ಮಂಡ್ಯ-1348, ಮೈಸೂರು-3500, ರಾಯಚೂರು-733, ರಾಮನಗರ-286,ಶಿವಮೊಗ್ಗ-673, ತುಮಕೂರು-1801, ಉಡುಪಿ-660, ಉತ್ತರ ಕನ್ನಡ-426, ವಿಜಯಪುರ-521, ಯಾದಗಿರಿ-325.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ
ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್
ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ
ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ
ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖ : ಮುಂದುವರಿದ ಗುಡ್ಡ ಕುಸಿತ
MUST WATCH
3 ವರ್ಷಗಳ ಬಳಿಕ ಕೆಆರ್ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
ಹೊಸ ಸೇರ್ಪಡೆ
ಸತ್ಯ ಏನೆಂದು ನನಗೆ ಗೊತ್ತು, ನನ್ನ ನಿರ್ಣಯಗಳು ಗಟ್ಟಿಯಾಗಿದೆ: ಬದಲಾವಣೆ ವದಂತಿ ಬಗ್ಗೆ ಸಿಎಂ
ಧರ್ಮಸ್ಥಳದಲ್ಲಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯ ಉದ್ಘಾಟನೆ
ಮಾರಾಟದಲ್ಲಿ ಕುಸಿತ: ಬೃಹತ್ ಇ-ವಾಣಿಜ್ಯ ಕಂಪನಿ ಅಲಿಬಾಬಾದಿಂದ 10 ಸಾವಿರ ಉದ್ಯೋಗಿಗಳ ವಜಾ
ಪ್ರವೀಣ್ ನೆಟ್ಟಾರ್ ಹತ್ಯೆ ಮಾಡಿದ್ದ ಮೂವರು ಪ್ರಮುಖ ಆರೋಪಿಗಳ ಬಂಧನ
ಪಶ್ಚಿಮಬಂಗಾಳ; ಮಹಿಳೆಯರು, ಮಕ್ಕಳು ಸೇರಿ ನಾಲ್ವರ ಬರ್ಬರ ಹತ್ಯೆ: ಆರೋಪಿ ಸೆರೆ