ಕೋರ್ಟ್ ನೌಕರರಿಗೂ ಪ್ರತಿ ತಿಂಗಳ 4ನೇ ಶನಿವಾರ ರಜೆ
Team Udayavani, Jul 3, 2019, 3:00 AM IST
ಬೆಂಗಳೂರು: ಹೈಕೋರ್ಟ್ ಹಾಗೂ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳ ನೌಕರರಿಗೆ ಪ್ರತಿ ತಿಂಗಳ 4ನೇ ಶನಿವಾರ ರಜೆ ಘೋಷಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ 4ನೇ ಶನಿವಾರ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಹಾಗೂ ರಾಜ್ಯದ ಎಲ್ಲ ಅಧೀನ ನ್ಯಾಯಾಲಯಗಳಿಗೂ ಅನ್ವಯವಾಗುವಂತೆ 4ನೇ ಶನಿವಾರದ ರಜೆ ಪ್ರಕಟಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ವಿ. ಶ್ರೀಶಾನಂದ ಆದೇಶ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರ ರಜೆ ಘೋಷಣೆ ಮಾಡಿದ ನಂತರ ಅಧಿಕೃತವಾಗಿ ಹೈಕೋರ್ಟ್ ನಿರ್ಣಯ ಕೈಗೊಳ್ಳಬೇಕಿತ್ತು, ಹಾಗಾಗಿ ಜೂ.22ರ 4ನೇ ಶನಿವಾರ ರಜೆ ಘೋಷಿಸಿರಲಿಲ್ಲ. ನಂತರ ಜೂ.26ರಂದು ಹೈಕೋರ್ಟ್ನ ಪೂರ್ಣ ಪೀಠ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ರಜೆಯನ್ನು ಎಲ್ಲ ನ್ಯಾಯಾಲಯಗಳ ಸಿಬ್ಬಂದಿಗೂ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು