

Team Udayavani, May 23, 2024, 9:07 PM IST
ಬೆಂಗಳೂರು: ಶಿಕ್ಷಕರ ಮತ್ತು ಪದವೀಧರರ ತಲಾ ಮೂರು ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಐವರು ಬಂಡಾಯ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಗುರುವಾರ ಉಚ್ಚಾಟನೆಯ ಶಾಕ್ ನೀಡಿದೆ.
ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿ, ಕಾಂಗ್ರೆಸ್‌ನ ಶಿಸ್ಸನ್ನು ಉಲ್ಲಂ ಸಿದ ಆರೋಪದ ಹಿನ್ನೆಲೆಯಲ್ಲಿ ಐವರನ್ನು ಮುಂದಿನ ಆರು ವರ್ಷಗಳ ಕಾಲ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಆದೇಶ ಹೊರಡಿಸಿದ್ದಾರೆ.
ನೈಋತ್ಯ ಪದವೀಧರ ಕ್ಷೇತ್ರದಲ್ಲಿ ಕಣಕ್ಕಿಳಿದ ಶಿವಮೊಗ್ಗದ ಎಸ್.ಪಿ.ದಿನೇಶ್, ಬೆಂಗಳೂರು ಪದವೀಧರ ಕ್ಷೇತ್ರದ ಫರ್ಡಿನಾಂಡ್ ಲಾರೆನ್ಸ್, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿದ ಚಿಕ್ಕಮಗಳೂರಿನ ಬಿ.ಆರ್.ನಂಜೇಶ್, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಚಿತ್ರದುರ್ಗದ ಲೋಕೇಶ್ ತಾಳಿಕಟ್ಟೆ ಮತ್ತು ಬ್ಯಾಟರಾಯನಪುರದ ವಿನೋದ್ ಶಿವರಾಜ್ ಉಚ್ಚಾಟನೆಗೊಂಡವರು.
Ad
Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ
Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು
ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
Koppala: 40 ದಿನದಲ್ಲಿ ಹುಲಿಗೆಮ್ಮ ದೇವಿಗೆ 1.17 ಕೋಟಿ ಆದಾಯ
ಬೆಳ್ಳಿಪರದೆಯ ಬೆರಗು ಕರುನಾಡಿನ ಮಹಿಳಾ ಸೂಪರ್‌ಸ್ಟಾರ್ ಬಿ.ಸರೋಜಾ ದೇವಿ
AUS vs WI : ಕೇವಲ 27 ರನ್‌ಗೆ ಆಲೌಟ್ ಆದ ವೆಸ್ಟ್ ಇಂಡೀಸ್ – ತವರಿನಲ್ಲೇ ವೈಟ್ ವಾಶ್
Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ
Chamarajanagar: ಹುಲಿಗಳ ಸಾ*ವು ಪ್ರಕರಣದಲ್ಲಿ ಕರ್ತವ್ಯಲೋಪ… ಡಿಸಿಎಫ್ ಚಕ್ರಪಾಣಿ ಅಮಾನತು
Odisha: ಕಾಲೇಜಿನಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾ*ವು
ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ
You seem to have an Ad Blocker on.
To continue reading, please turn it off or whitelist Udayavani.