ದಿಲ್ಲಿಯಿಂದ ಏಕಾಂಗಿಯಾಗಿ ಬೆಂಗಳೂರಿಗೆ ಬಂದು ತಾಯಿ ಮಡಿಲು ಸೇರಿದ 5 ವರ್ಷದ ವಿಹಾನ್!

ಹಳದಿ ಬಣ್ಣದ ಬಟ್ಟೆ ತೊಟ್ಟಿದ್ದ ವಿಹಾನ್ ಮುಖದ ಮಾಸ್ಕ್ ಕೂಡಾ ಹಳದಿ ಬಣ್ಣದ್ದಾಗಿತ್ತು.

Team Udayavani, May 25, 2020, 4:05 PM IST

ದಿಲ್ಲಿಯಿಂದ ಏಕಾಂಗಿಯಾಗಿ ಬೆಂಗಳೂರಿಗೆ ಬಂದು ತಾಯಿ ಮಡಿಲು ಸೇರಿದ 5 ವರ್ಷದ ವಿಹಾನ್

ನವದೆಹಲಿ: ಕೋವಿಡ್ 19 ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಲಾಕ್ ಡೌನ್ ಜಾರಿಯಾಗಿದ್ದು, ಇದೀಗ ಎರಡು ತಿಂಗಳ ಬಳಿಕ ದೇಶಾದ್ಯಂತ ವಿಮಾನ ಯಾನ ಪುನರಾರಂಭಗೊಂಡಿದ್ದು, ಸೋಮವಾರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೃದಯಸ್ಪರ್ಶಿ ಘಟನೆಯೊಂದಕ್ಕೆ ಸಾಕ್ಷಿಯಾಯಿತು!

ಲಾಕ್ ಡೌನ್ ನಿಂದಾಗಿ ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ಸಿಲುಕಿಕೊಂಡಿದ್ದ ಐದು ವರ್ಷದ ಪುಟಾಣಿ ವಿಹಾನ್ ಸೋಮವಾರ ಏಕಾಂಗಿಯಾಗಿ ವಿಮಾನವನ್ನೇರಿ ಬೆಂಗಳೂರಿಗೆ ಬಂದು ಮೂರು ತಿಂಗಳ ಬಳಿಕ ತಾಯಿಯ ಮಡಿಲು ಸೇರಿರುವ ಘಟನೆ ನಡೆದಿದೆ.

ವಿಹಾನ್ ಯಾನ ದೆಹಲಿ ಟು ಬೆಂಗಳೂರು:
ನನ್ನ ಐದು ವರ್ಷದ ಮಗ ವಿಹಾನ್ ದಿಲ್ಲಿಯಿಂದ ಒಬ್ಬನೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು, ಮೂರು ತಿಂಗಳ ಬಳಿಕ ಬೆಂಗಳೂರಿಗೆ ವಾಪಸ್ ಆಗಿದ್ದಾನೆ ಎಂದು ತಾಯಿ ಎಎನ್ ಐ ನ್ಯೂಸ್ ಏಜೆನ್ಸಿಗೆ ತಿಳಿಸಿದ್ದರು. ವಿಹಾನ್ ಸ್ಪೆಷಲ್ ಕೆಟಗರಿಯಲ್ಲಿ ಪ್ರಯಾಣಿಕನಾಗಿ ಆಗಮಿಸಿದ್ದ. ಹಳದಿ ಬಣ್ಣದ ಬಟ್ಟೆ ತೊಟ್ಟಿದ್ದ ವಿಹಾನ್ ಮುಖದ ಮಾಸ್ಕ್ ಕೂಡಾ ಹಳದಿ ಬಣ್ಣದ್ದಾಗಿತ್ತು. ಕೈಯಲ್ಲಿ ಸ್ಪೆಷಲ್ ಕೆಟಗರಿ ಪ್ಲೇಕಾರ್ಡ್ ಹಿಡಿದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ.

ದೆಹಲಿಯಿಂದ ಆಗಮಿಸಿದ್ದ ಹಲವು ವಿಮಾನದಲ್ಲಿದ್ದ ನೂರಾರು ಪ್ರಯಾಣಿಕರಲ್ಲಿ ವಿಹಾನ್ ಶರ್ಮಾ ಕೂಡಾ ಒಬ್ಬನಾಗಿದ್ದ. ಕೊನೆಗೂ ಮೂರು ತಿಂಗಳ ಬಳಿಕ ದಿಲ್ಲಿಯಿಂದ ಒಬ್ಬಂಟಿಯಾಗಿ ಪ್ರಯಾಣಿಸಿ ಬೆಂಗಳೂರಿನಲ್ಲಿ ತಾಯಿಯ ಮಡಿಲು ಸೇರಿದ್ದಾನೆ.

ಶಾಲಾ ರಜೆಯ ಹಿನ್ನೆಲೆಯಲ್ಲಿ ವಿಹಾನ್ ಶರ್ಮಾ ದೆಹಲಿಯಲ್ಲಿರುವ ಅಜ್ಜ, ಅಜ್ಜಿ ಮನೆಗೆ ತೆರಳಿದ್ದ. ಆದರೆ ಕೋವಿಡ್ 19 ವೈರಸ್ ನಿಂದ ದಿಢೀರ್ ಎಂದು ಲಾಕ್ ಡೌನ್ ಘೋಷಣೆಯಾಗಿದ್ದರಿಂದ ವಿಹಾನ್ ಕಳೆದ ಎರಡು ತಿಂಗಳಿನಿಂದ ದಿಲ್ಲಿಯಲ್ಲಿಯೇ ವಾಸ್ತವ್ಯ ಹೂಡುವಂತಾಗಿತ್ತು. ಇದೀಗ ಇಂದು ವಿಮಾನಯಾನ ಆರಂಭಗೊಂಡ ಹಿನ್ನೆಲೆಯಲ್ಲಿ ವಿಹಾನ್ ಬೆಂಗಳೂರಿಗೆ ಆಗಮಿಸಿಸಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ವಿಧಾನಸಭೆಗೆ ಕೆಎಎಸ್‌ ಪ್ರಕರಣ

ವಿಧಾನಸಭೆಗೆ ಕೆಎಎಸ್‌ ಪ್ರಕರಣ

Untitled-1

ವಾಟ್ಸ್‌ಆ್ಯಪ್‌ ಗ್ರೂಪ್‌ಗೆ ತನ್ನದೇ ಅಶ್ಲೀಲ ಫೋಟೋ ಕಳಿಸಿದ ಬಿಜೆಪಿ ಮುಖಂಡ

ನೆಕ್ಕಿಲಾಡಿಯಲ್ಲಿ ಮಳೆ ನೀರು ಕಾಲುವೆ ವಿವಾದ: ನೋಟಿಸ್‌

ನೆಕ್ಕಿಲಾಡಿಯಲ್ಲಿ ಮಳೆ ನೀರು ಕಾಲುವೆ ವಿವಾದ: ನೋಟಿಸ್‌

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.