ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ


Team Udayavani, Apr 23, 2021, 7:06 AM IST

ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ

ಬೆಂಗಳೂರು: ಈ ತಿಂಗಳ 28ರಿಂದ ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳು ಆರಂಭವಾಗುವ ಹಿನ್ನೆಲೆಯಲ್ಲಿ ಮತ್ತು ಮೇ 24ರಿಂದ ತಾತ್ವಿಕ ಪರೀಕ್ಷೆಗಳನ್ನು ನಡೆಯಲಿರುವುದರಿಂದ ಎಲ್ಲ ಕಾಲೇಜುಗಳಲ್ಲಿ ಶೇ. 50ರಷ್ಟು ಉಪನ್ಯಾಸಕರು ಕಡ್ಡಾಯವಾಗಿ ಹಾಜರಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಗುರುವಾರ ಸುತ್ತೋಲೆ ಹೊರಡಿಸಿದ್ದಾರೆ.

ಪ್ರಾಂಶುಪಾಲರು ಈ ಬಗ್ಗೆ ಸರಿಯಾದ ವೇಳಾಪಟ್ಟಿ ತಯಾರಿಸಿ ಉಪನ್ಯಾಸಕರನ್ನು ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ಸುತ್ತೋಲೆ ತಾತ್ಕಾಲಿಕವಾಗಿದ್ದು, ಕೋವಿಡ್‌ ಹಿನ್ನೆಲೆಯಲ್ಲಿ  ಸರಕಾರ, ಪ. ಪೂ. ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತ ನೀಡುವ ಸೂಚನೆ ಹಾಗೂ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನಿರ್ದೇಶಕರು ತಿಳಿಸಿದ್ದಾರೆ. ಪ್ರೀ-ರೆಕಾರ್ಡೆಡ್‌ ವೀಡಿಯೋ ತರಗತಿಗಳನ್ನು ಮುಂದುವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.