ಕೋವಿಡ್ 19 ವಾರಿಯರ್ಸ್ಗೆ 50 ಲಕ್ಷ ವಿಮೆ
Team Udayavani, May 24, 2020, 7:27 AM IST
ಮೊಳಕಾಲ್ಮೂರು: ಕೋವಿಡ್- 19 ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಕೇಂದ್ರದ ಆದೇಶದಂತೆ 50 ಲಕ್ಷ ರೂ. ವಿಮಾ ಸೌಲಭ್ಯ ಕಲ್ಪಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದರು. ಪಟ್ಟಣದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಮರ್ಥನಂ ಸಂಸ್ಥೆ ನೀಡಿದ ಪಿಪಿಇ ಕಿಟ್, ಸ್ಯಾನಿಟೈಸರ್, ಮಾಸ್ಕ್ ಹಾಗೂ ಇನ್ನಿತರ ಪರಿಕರಗಳನ್ನು ವಿತರಿಸಿ ಅವರು ಮಾತನಾಡಿದರು.
ಪೊಲೀಸರು, ವೈದ್ಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು ಸೇರಿ ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರು ವವರಿಗೆ ವಿಮಾ ಸೌಲಭ್ಯ ನೀಡಲಾಗುವುದು. ರಾಜ್ಯದಲ್ಲಿ ಕೋವಿಡ್-19ನಿಂದ ಮೃತ ಪಟ್ಟಿರುವ ಮೂವರು ಆಶಾ ಕಾರ್ಯಕರ್ತೆಯರ ಕುಟುಂಬ ಗಳಿಗೂ ಸೂಕ್ತ ಪರಿಹಾರ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ