ಕೋವಿಡ್: ರಾಜ್ಯದಲ್ಲಿಂದು 15290 ಸೋಂಕಿತರು ಗುಣಮುಖ; 5783 ಹೊಸ ಪ್ರಕರಣ ಪತ್ತೆ
Team Udayavani, Jun 18, 2021, 7:57 PM IST
ಕೋವಿಡ್: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ( ದಿನಾಂಕ:17.06.2021,00:00 ರಿಂದ 23:59ರವರೆಗೆ) ಹೊಸದಾಗೊ 5783 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೆ ಅವಧಿಯಲ್ಲಿ 168 ಜನರು ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ಇನ್ನು ಎಂದಿನಂತೆ ಇಂದು ಕೂಡ 15290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-7, ಬಳ್ಳಾರಿ-155, ಬೆಳಗಾವಿ-139, ಬೆಂಗಳೂರು ಗ್ರಾಮಾಂತರ-207, ಬೀದರ್-11, ಚಾಮರಾಜನರ-83, ಚಿಕ್ಕಬಳ್ಳಾಪುರ-278, ಚಿತ್ರದುರ್ಗ-114, ದಕ್ಷಿಣ ಕನ್ನಡ-1006,ದಾವಣಗೆರೆ-174, ಧಾರವಾಡ-65, ಗದಗ-23, ಹಾಸನ-390, ಹಾವೇರಿ-28, ಕಲಬುರಗಿ-18, ಕೊಡಗು-147, ಕೋಲಾರ-89,ಕೊಪ್ಪಳ-60, ಮಂಡ್ಯ-249, ಮೈಸೂರು-551, ರಾಯಚೂರು-15, ರಾಮನಗರ-41, ಶಿವಮೊಗ್ಗ-199, ತುಮಕೂರು-153, ಉಡುಪಿ-188,ಉತ್ತರ ಕನ್ನಡ-132, ವಿಜಯಪುರ-44. ಯಾದಗಿರಿ-13.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್