5 ಮತ್ತು 8ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ


Team Udayavani, Feb 24, 2023, 7:47 AM IST

5 ಮತ್ತು 8ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 5 ಮತ್ತು 8ನೇ ತರಗತಿ ಮೌಲ್ಯಂಕನ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಮಾ. 3ರಿಂದ 10ರ ವರೆಗೆ ಮೌಖೀಕ ಪರೀಕ್ಷೆಗಳನ್ನು ಮತ್ತು ಮಾ. 13ರಿಂದ 18ರ ವರೆಗೆ ಲಿಖೀತ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದೆ.
ಮಾ. 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವುದರಿಂದ ಕೆಲವು ಪರೀûಾ ಕೇಂದ್ರಗಳಲ್ಲಿ ಮೌಲ್ಯಂಕನ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಒಂದೇ ದಿನ ನಡೆಯಬೇಕಾಗಿದೆ. ಆದ್ದರಿಂದ 5 ಮತ್ತು 8ನೇ ತರಗತಿಗಳ ಮೌಲ್ಯಂಕನವನ್ನು ಅಪರಾಹ್ನ 2.30ರಿಂದ 4.30ರ ವರೆಗೆ ನಡೆಸುವಂತೆ ಸೂಚಿಸಲಾಗಿದೆ.
8ನೇ ತರಗತಿಯಲ್ಲಿ ಪ್ರಥಮ ಭಾಷೆ-ಇಂಗ್ಲಿಷ್‌ (ಎನ್‌ಸಿಇಆರ್‌ಟಿ) ಮತ್ತು ತೃತೀಯ ಭಾಷೆ- ಹಿಂದಿ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ. ವಿಶೇಷ ಶಾಲೆಗಳ ಮಕ್ಕಳಿಗೆ ಹಿಂದಿನ ಸಾಲಿನಲ್ಲಿ ನಡೆಸಿರುವಂತೆಯೇ ಮೌಲ್ಯಂಕನ ನಡೆಸುವುದು. ಈ ಪರೀಕ್ಷೆಗಳಿಗೂ ಮೊದಲೇ ದೈಹಿಕ ಶಿಕ್ಷಣ ಸೇರಿ ಇತರ ಪರೀಕ್ಷೆಗಳನ್ನು ನಡೆಸಬೇಕು.

ವೇಳಾಪಟ್ಟಿ
ದಿನಾಂಕ 5ನೇ ತರಗತಿ 8ನೇ ತರಗತಿ
ಮಾ.13 ಪರೀಕ್ಷೆ ಇಲ್ಲ ಪ್ರಥಮ ಭಾಷೆ
ಮಾ.14 ಪರೀಕ್ಷೆ ಇಲ್ಲ ದ್ವಿತೀಯ ಭಾಷೆ
ಮಾ.15 ಪ್ರಥಮ ಭಾಷೆ
ಮಾ.16 ಗಣಿತ ಗಣಿತ
ಮಾ.17 ಪರಿಸರ ಅಧ್ಯಯನ ವಿಜ್ಞಾನ
ಮಾ.18 ದ್ವಿತೀಯ ಭಾಷೆ

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.