ಕಾರವಾರದಿಂದ ಬೆಂಗಳೂರಿಗೆ ಸ್ಕೇಟಿಂಗ್‌ ಮೂಲಕ ಬಂದ 63 ಮಕ್ಕಳು

620 ಕಿ.ಮೀ ಸ್ಕೇಟಿಂಗ್‌: ಸಚಿವದ್ವಯರಿಂದ ಶ್ಲಾಘನೆ

Team Udayavani, May 11, 2022, 5:49 PM IST

23students

ಬೆಂಗಳೂರು: ರೋಲರ್ ಸ್ಕೇಟಿಂಗ್ ಮೂಲಕ ಕಾರ್ಮಿಕ ಇಲಾಖೆಯ ಯೋಜನೆಗಳ ಬಗ್ಗೆ ಜಾಗೃತಿ ಅಭಿಯಾನದ ಸ್ಕೇಟಿಂಗ್ ಮೂಲಕ ಕಾರವಾರದಿಂದ ಬೆಂಗಳೂರಿಗೆ ಆಗಮಿಸಿದ ಮಕ್ಕಳನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಹಾಗೂ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಸ್ವಾಗತಿಸಿದರು.

ಸುಮಾರು 63 ಮಕ್ಕಳು ಕಾರವಾರದಿಂದ 620 ಕಿಲೋ ಮೀಟರ್ ಸ್ಕೇಟಿಂಗ್ ಮೂಲಕ ಬೆಂಗಳೂರು ತಲುಪಿದರು. ಅವರನ್ನು ವಿಧಾ‌ನಸೌಧದ ಮುಂಭಾಗದಲ್ಲಿ ಸ್ವಾಗತಿಸಿದ ಸಚಿವದ್ವಯರು, ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.

ಇದೇ ವೇಳೆ ಸ್ಕೀಯಿಂಗ್‌ನಲ್ಲಿ ಸಾಧನೆ ಮಾಡಿದ ಭವಾನಿ ತೆಕ್ಕಣ್ಣ ನಂಜುಂಡ ಅವರನ್ನು ಸಚಿವ ಡಾ.ನಾರಾಯಣಗೌಡ ಅವರು ಸನ್ಮಾನಿಸಿ, ಗೌರವಿಸಿದರು. ಭವಾನಿ ತೆಕ್ಕಣ್ಣ ನಂಜುಂಡ ಅವರು ಜಮ್ಮುಕಾಶ್ಮೀರದಲ್ಲಿ ನಡೆದ ಸ್ಕೀಯಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಂಡು 1 ಚಿನ್ನ, 5 ಬೆಳ್ಳಿ, 1 ಕಂಚಿನ ಪದಕ ಗಳಿಸಿ ಸಾಧನೆ ಮಾಡಿದ್ದರು.

ಇದನ್ನೂ ಓದಿ:ಎಂ.ಬಿ.ಪಾಟೀಲ್ ಹೇಳಿಕೆಯೇ ಮುಖ್ಯ,ನೋ ಕಾಮೆಂಟ್ಸ್ : ಸಿದ್ದರಾಮಯ್ಯ ಕಿಡಿ

ಏಷ್ಯನ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿರುವ ಭವಾನಿ, ಇಟಲಿಯಲ್ಲಿ ನಡೆಯಲಿರುವ ವಿಂಟರ್ ಒಲಿಂಪಿಕ್ಸ್ ಗೆ ಆಯ್ಕೆಯಾಗುವ ನಿರೀಕ್ಷೆ ಇದೆ. ಅವರ ಸಾಧನೆಯನ್ನು ಗುರುತಿಸಿ ಸಚಿವ ಡಾ.ನಾರಾಯಣಗೌಡ ತರಬೇತಿಗೆ ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರದಿಂದ 2 ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಿ ಆತ್ಮಸ್ಥೈರ್ಯ ತುಂಬಿದರು.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.