Congress: ಆಶಾ,ಅಂಗನವಾಡಿ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Team Udayavani, Mar 1, 2024, 6:48 AM IST

Congress: ಆಶಾ,ಅಂಗನವಾಡಿ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಮಾಗಡಿ(ರಾಮನಗರ ಜಿಲ್ಲೆ) : ಐದು ಗ್ಯಾರಂಟಿಗಳನ್ನು ಜಾರಿ ಮಾಡಿರುವ ನಮ್ಮ ಸರ್ಕಾರ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ 6ನೇ ಗ್ಯಾರಂಟಿಯನ್ನೂ ಜಾರಿಗೆ ತರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ತಿಳಿಸಿದರು. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡಿ, ಐದು ಗ್ಯಾರಂಟಿಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡಿದ್ದೇವೆ. ಪ್ರತಿವರ್ಷ 24 ಸಾವಿರ ಕೋಟಿ ರೂ. ಗೃಹಲಕ್ಷ್ಮಿಹಣ ಮಹಿಳೆಯರ ಬ್ಯಾಂಕ್‌ ಖಾತೆಗೆ ಜಮೆಯಾಗುತ್ತಿದೆ. ಮಾಗಡಿ ತಾಲೂಕಿನಲ್ಲಿ 51 ಸಾವಿರ ಕುಟುಂಬಗಳಿಗೆ ಹಣ ದೊರೆಯುತ್ತಿದೆ ಎಂದು ಮಾಹಿತಿ ನೀಡಿದರು.

ಬಿಜೆಪಿಯವರು 5 ಸಾವಿರ ಕೋಟಿ ಖರ್ಚು ಮಾಡಿ ರಾಮಮಂದಿರ ಕಟ್ಟುತ್ತಾರೆ. ಆದರೆ ನಾವು 4800 ಕೋಟಿ ರೂ. ಹಣವನ್ನು ಪ್ರತಿ ತಿಂಗಳು ಮಹಿಳೆಯರಿಗೆ ನೀಡುತ್ತಿದ್ದೇವೆ. ಜನರ ಬದುಕನ್ನು ಹಸನು ಮಾಡಿ ನಿಜವಾದ ರಾಮ ರಾಜ್ಯ ನಿರ್ಮಾಣ ಮಾಡುತ್ತಿರುವವರು ನಾವು. ನಮ್ಮ ಗ್ಯಾರಂಟಿಗಳು ನಿಲ್ಲುತ್ತವೆ ಎಂದು ಹೇಳುತ್ತಿರುವವರು ಮೂರ್ಖರು ಎಂದು ಹೆಬ್ಟಾಳ್ಕರ್‌ ಬಿಜೆಪಿ ವಿರುದ್ಧ ಹರಿಹಾಯ್ದರು.

ಟಾಪ್ ನ್ಯೂಸ್

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

lakshmi hebbalkar

BJPಯವರಿಗೆ ಚುನಾವಣೆ ಬಳಿಕ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ: ಹೆಬ್ಬಾಳ್ಕರ್

1-eqwwqe

RCB ಬೆನ್ನು ಬಿಡದ ದುರಾದೃಷ್ಟ!!!; ಕೆಕೆಆರ್ ಎದುರು 1 ರನ್ ಸೋಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

1-trew

Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

UP: ಮದುವೆ ಟೆಂಟ್‌ ಮೇಲೆ ಗೋಡೆ ಕುಸಿದು ಇಬ್ಬರು ಮೃತ್ಯು

UP: ಮದುವೆ ಟೆಂಟ್‌ ಮೇಲೆ ಗೋಡೆ ಕುಸಿದು ಇಬ್ಬರು ಮೃತ್ಯು

Belagavi; ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

Belagavi; ಎರಡು ಮಕ್ಕಳ ತಾಯಿಯನ್ನೇ ಮತಾಂತರಕ್ಕೆ ಯತ್ನಿಸಿದ ದಂಪತಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshmi hebbalkar

BJPಯವರಿಗೆ ಚುನಾವಣೆ ಬಳಿಕ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ: ಹೆಬ್ಬಾಳ್ಕರ್

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

1-trew

Neha ಹತ್ಯೆ ಖಂಡಿಸಿ ಮುಸ್ಲಿಂ ಸಮುದಾಯದ ಅಂಗಡಿ-ಮುಂಗಟ್ಟು ಬಂದ್‌: ಮೌನ ಮೆರವಣಿಗೆ

1-wqewewq

Hubli; ಫಯಾಜ್ ತಂದೆ, ತಾಯಿ ವಿರುದ್ಧ ದೂರು ನೀಡಲಿರುವ ನೇಹಾ ಹೆತ್ತವರು

1-qw-ewqeqw

Neha Case; ಸಚಿವ ಪ್ರಹ್ಲಾದ ಜೋಶಿ ಭಕ್ತ ಪ್ರಹ್ಲಾದ ಆಗಬಾರದು: ನಟ ಪ್ರಥಮ್ ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Koppal: ಕಾಣೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

lakshmi hebbalkar

BJPಯವರಿಗೆ ಚುನಾವಣೆ ಬಳಿಕ ನೇಹಾ ಯಾರು ಎಂಬುದೇ ಗೊತ್ತಿರುವುದಿಲ್ಲ: ಹೆಬ್ಬಾಳ್ಕರ್

1-eqwwqe

RCB ಬೆನ್ನು ಬಿಡದ ದುರಾದೃಷ್ಟ!!!; ಕೆಕೆಆರ್ ಎದುರು 1 ರನ್ ಸೋಲು

1-eqeqweqw

Farmers ಬದುಕಿಗೆ ಉಸಿರಾದ ಜಯಪ್ರಕಾಶ್‌ ಹೆಗ್ಡೆ: ಜಿ.ಎಚ್.ಶ್ರೀನಿವಾಸ್‌

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.