ಭಿಕ್ಷಾಟನೆಯಲ್ಲಿ ತೊಡಗಿದ್ದ 720 ಮಕ್ಕಳು ಪತ್ತೆ!

Team Udayavani, Jul 7, 2022, 9:53 AM IST

1begging

ಬೆಂಗಳೂರು: ನಗರದ ಸಂಚಾರ ಸಿಗ್ನಲ್‌ ಮತ್ತು ಮಾರುಕಟ್ಟೆ ಸೇರಿ ವಿವಿಧೆಡೆ ಭಿಕ್ಷಾಟನೆ ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ 720 ಮಕ್ಕಳನ್ನು ಸಮೀಕ್ಷೆ ಮೂಲಕ ಬಿಬಿಎಂಪಿ ಗುರುತಿಸಲಾಗಿದೆ.

ಶಾಲೆಯಿಂದ ಹೊರಗುಳಿದು ಭಿಕ್ಷಾಟನೆ ಮಾಡುತ್ತಿರುವ ಮಕ್ಕಳು ಹಾಗೂ ಸಂಚಾರ ಸಿಗ್ನಲ್‌ಗ‌ಳ ಬಳಿ ವಸ್ತುಗಳ ಮಾರಾಟದಲ್ಲಿ ತೊಡಗಿರುವ ಮಕ್ಕಳ ಸಮೀಕ್ಷೆ ನಡೆಸುವಂತೆ ಹೈಕೋರ್ಟ್‌ ನೀಡಿದ್ದ ಆದೇಶದಂತೆ ಬಿಬಿಎಂಪಿ ಸಮೀಕ್ಷೆ ನಡೆಸಿದೆ. ಖಾಸಗಿ ಸಂಘ-ಸಂಸ್ಥೆಗಳು ಹಾಗೂ ನಿಮ್ಹಾನ್ಸ್‌ ಆಸ್ಪತ್ರೆ ಸಹಕಾರದೊಂದಿಗೆ ನಡೆಸಲಾದ ಸಮೀಕ್ಷೆಯಲ್ಲಿ ಭಿಕ್ಷಾಟನೆ ಮತ್ತು ಆಟಿಕೆಗಳನ್ನು ಮಾರಾಟ ಮಾಡುವ 720 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ.

ಈ ಕುರಿತು ವರದಿಯನ್ನು ಹೈಕೋರ್ಟ್‌ಗೆ ಬಿಬಿಎಂಪಿ ಸಲ್ಲಿಸಲಿದೆ. ಸಮೀಕ್ಷೆಯಲ್ಲಿ ಗುರುತಿಸಿದ ಮಕ್ಕಳಿಗೆ ಪೊಲೀಸ್‌, ಕಾರ್ಮಿಕ, ಶಿಕ್ಷಣ ಇಲಾಖೆ ಮತ್ತು ಸ್ಥಳೀಯ ಆಡಳಿತ ಸಂಸ್ಥೆಗಳ ಜಂಟಿ ಕಾರ್ಯಾಚರಣೆ ಮೂಲಕ ಸರ್ಕಾರೇತರ ಸಂಸ್ಥೆ (ಎನ್‌ ಜಿಒ)ಗಳೊಂದಿಗೆ ಪ್ರತ್ಯೇಕ ವಸತಿ ಮತ್ತು ಆರೈಕೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಮೊಬೈಲ್ಶಾಲೆ ಮೂಲಕ ಶಿಕ್ಷಣ: ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅಂತಹ ಮಕ್ಕಳು ವಾಸವಾಗಿರುವ ಸ್ಥಳಗಳಲ್ಲಿಯೇ ಶಿಕ್ಷಣ ನೀಡುವ ಸಲುವಾಗಿ ಬಿಬಿಎಂಪಿ ಶಿಕ್ಷಣ ವಿಭಾಗ ದಿಂದ ಮನೆ ಬಾಗಿಲಿಗೆ ಶಾಲೆ ಯೋಜನೆ ಮೂಲಕ ಮೊಬೈಲ್‌ ಶಾಲೆ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಬಿಬಿಎಂಪಿ 10 ಬಿಎಂಟಿಸಿ ಬಸ್‌ಗಳನ್ನು ಪಡೆದು ಮೊಬೈಲ್‌ ಶಾಲೆಗಳನ್ನು ಮಾಡಲಾಗಿದೆ. ಪಾಲಿಕೆಯ ಸಹ ಶಿಕ್ಷಕರನ್ನು ಪಾಠ ಮಾಡಲು ನಿಯೋಜಿಸಲಾಗಿದೆ. ಶಿಕ್ಷಣ ದಿಂದ ವಂಚಿತರಾಗುತ್ತಿರುವ ಮಕ್ಕಳಿಗೆ ಕನಿಷ್ಠ ಸಾಕ್ಷರತೆ ಮಟ್ಟವನ್ನು ಕಲಿಸುವ ಉದ್ದೇಶದಿಂದ ರಾತ್ರಿ ಶಾಲೆಯನ್ನೂ ಆರಂಭಿಸಲು ಬಿಬಿಎಂಪಿ ಮುಂದಾಗಿದೆ.

ನಗರದಲ್ಲಿ ಭಿಕ್ಷಾಟನೆ ಮತ್ತು ಆಟಿಕೆ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ 720 ಮಕ್ಕಳನ್ನು ಸಮೀಕ್ಷೆ ಯಲ್ಲಿ ಗುರುತಿಸಲಾಗಿದೆ. ಈ ಮಕ್ಕಳಿಗೆ ಬಿಬಿಎಂಪಿಯಿಂದ ವಸತಿ ಹಾಗೂ ಶಿಕ್ಷಣ ವ್ಯವಸ್ಥೆ ಮಾಡಲಾಗಿದೆ. ತುಷಾರ್ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ್ತ

ಟಾಪ್ ನ್ಯೂಸ್

tdy-8

ದೋಟಿಹಾಳ: ನಿಯಂತ್ರಣ ತಪ್ಪಿ ರಸ್ತೆ ಬದಿ ವಾಲಿದ ಬಸ್; ತಪ್ಪಿದ ಭಾರೀ ಅನಾಹುತ

C-T-ravi

ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ಮಡಿಕೇರಿ : ದಂಪತಿ ಕಲಹ ಪತ್ನಿ ಸಾವಿನಲ್ಲಿ ಅಂತ್ಯ : ಚೇರಳ ಶ್ರೀಮಂಗಲದಲ್ಲಿ ಘಟನೆ

ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ

tdy-6

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ

ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಮೆಂತ್ಯೆ ಸೊಪ್ಪು ತಿನ್ನಿ…ರಕ್ತದ ಕೊಲೆಸ್ಟ್ರಾಲ್‌, ಡಯೆಟ್‌ಗೆ ಸಹಕಾರಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

C-T-ravi

ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ

ಮಡಿಕೇರಿ : ದಂಪತಿ ಕಲಹ ಪತ್ನಿ ಸಾವಿನಲ್ಲಿ ಅಂತ್ಯ : ಚೇರಳ ಶ್ರೀಮಂಗಲದಲ್ಲಿ ಘಟನೆ

ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ

tdy-6

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

ಆಗ ಇಂದಿರಾಗಾಂಧಿಗೆ ಧಿಕ್ಕಾರ, ಈಗ ಸಿಎಂ ಆಗಲು ಜೈಕಾರ: ಸಿದ್ದು ವಿರುದ್ಧ ಈಶ್ವರಪ್ಪ ವಾಗ್ದಾಳಿ

thumb 6 png y

ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?

MUST WATCH

udayavani youtube

3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ

udayavani youtube

ಬಿಹಾರದಲ್ಲಿ ಜೆಡಿಯು – ಬಿಜೆಪಿ ಮೈತ್ರಿ ಸರ್ಕಾರ ಪತನ

udayavani youtube

ಮರೆಯಾಗುತ್ತಿದೆ ಹಿಂದೂ ಮುಸ್ಲಿಂ ಭಾವೈಕ್ಯತೆಯ ಮೊಹರಂ ಹೆಜ್ಜೆ ಕುಣಿತ

udayavani youtube

ಪ್ರವಾಹದ ನೀರಿನಲ್ಲಿ ಕಾರು ಚಲಾಯಿಸಿ ಸಿಲುಕಿಕೊಂಡ ಯುವಕರು… ಕೊನೆಗೂ ಪಾರಾದರು

udayavani youtube

ಸೌಹಾರ್ದತೆಗೆ ಸಾಕ್ಷಿಯಾದ ನಾಲತವಾಡ : ಹಿಂದೂ ಮುಸ್ಲಿಂ ಸೇರಿ ಮೊಹರಂ ಆಚರಣೆ

ಹೊಸ ಸೇರ್ಪಡೆ

tdy-8

ದೋಟಿಹಾಳ: ನಿಯಂತ್ರಣ ತಪ್ಪಿ ರಸ್ತೆ ಬದಿ ವಾಲಿದ ಬಸ್; ತಪ್ಪಿದ ಭಾರೀ ಅನಾಹುತ

C-T-ravi

ಚಾಮರಾಜಪೇಟೆ ಆಟದ ಮೈದಾನ ಜಮೀರ್ ಅಪ್ಪನ ಆಸ್ತಿಯಾ?: ಸಿ.ಟಿ.ರವಿ ಕಿಡಿ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

ಮಡಿಕೇರಿ : ದಂಪತಿ ಕಲಹ ಪತ್ನಿ ಸಾವಿನಲ್ಲಿ ಅಂತ್ಯ : ಚೇರಳ ಶ್ರೀಮಂಗಲದಲ್ಲಿ ಘಟನೆ

ದಂಪತಿ ಕಲಹ : ಪತಿ ಹೊಡೆದ ಗುಂಡೇಟಿಗೆ ಪತ್ನಿ ಸಾವು : ಚೇರಳ ಶ್ರೀಮಂಗಲದಲ್ಲಿ ಘಟನೆ

tdy-6

ಅಕ್ರಮ ವಿದೇಶಿ ವಲಸಿಗರ ದಿಗ್ಬಂಧನ ಕೇಂದ್ರ ವಿಸ್ತರಣೆ ಹಾಗೂ ಬಲವರ್ಧನೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.