ಶಾಸಕರು, ಖಾಸಗಿ ವಿವಿ, ಕಾಲೇಜು, ದಾನಿಗಳಿಂದ 721 ಸರಕಾರಿ ಶಾಲೆ ದತ್ತು

Team Udayavani, Aug 26, 2020, 5:45 AM IST

ಶಾಸಕರು, ಖಾಸಗಿ ವಿವಿ, ಕಾಲೇಜು, ದಾನಿಗಳಿಂದ 721 ಸರಕಾರಿ ಶಾಲೆ ದತ್ತು

ಸಾಂದರ್ಭಿಕ ಚಿತ್ರ

ಬೆಂಗಳೂರು: ಸಿಎಂ ಬಿ.ಎಸ್‌. ಯಡಿಯೂರಪ್ಪ ಸಹಿತ 190 ಶಾಸಕರು ಸರಕಾರಿ ಶಾಲೆಗಳನ್ನು ದತ್ತು ಪಡೆಯಲು ಒಪ್ಪಿದ್ದಾರೆ ಎಂದು ರಾಜ್ಯ ಸರಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ| ಎಂ. ಆರ್‌. ದೊರೆಸ್ವಾಮಿ ಹೇಳಿದರು.

ಮಂಗಳವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ತಮ್ಮ ಕ್ಷೇತ್ರದ 10 ಶಾಲೆ, ಉಪ ಮುಖ್ಯಮಂತ್ರಿಗಳಾದ ಡಾ| ಸಿ.ಎನ್‌. ಅಶ್ವತ್ಥನಾರಾಯಣ 8 ಶಾಲೆ, ಗೋವಿಂದ ಕಾರಜೋಳ ಹಾಗೂ ಲಕ್ಷ್ಮಣ ಸವದಿ ಅವರು ತಲಾ 5 ಶಾಲೆಗಳನ್ನು ದತು ¤ಪಡೆದಿದ್ದಾರೆ ಎಂದು ವಿವರಿಸಿದರು.

ಚಿತ್ರನಟ ಸುದೀಪ್‌ 8 ಶಾಲೆ ಸಹಿತ ನಿಟ್ಟೆ ವಿಶ್ವವಿದ್ಯಾನಿಲಯ 8, ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯ 4 ಶಾಲೆಗಳನ್ನು ದತ್ತು ಪಡೆದಿದೆ. ಒಟ್ಟಾರೆಯಾಗಿ 721 ಶಾಲೆಗಳನ್ನು ದತ್ತು ಪಡೆಯಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದಿನ ದಿನಗಳಲ್ಲಿ ಐಟಿ ಸಂಸ್ಥೆಗಳು ತಮ್ಮ ಸಿಎಸ್‌ಆರ್‌ ನಿಧಿಯಲ್ಲಿ ಸರಕಾರಿ ಶಾಲೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ. ಹಾಗೆಯೇ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ, ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಸಹಿತ ಸಮಾಜದ ಪ್ರಮುಖರ ಮೂಲಕ ಸರಕಾರಿ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.