ಕೋವಿಡ್ : ರಾಜ್ಯದಲ್ಲಿಂದು 18648 ಸೋಂಕಿತರು ಗುಣಮುಖ; 7810 ಹೊಸ ಪ್ರಕರಣ ಪತ್ತೆ

Team Udayavani, Jun 13, 2021, 8:05 PM IST

9687

ಬೆಂಗಳೂರು: ರಾಜ್ಯದಲ್ಲಿಂದು ಹೊಸ ಕೋವಿಡ್ ಸೋಂಕಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 6.02 % ಹಾಗೂ ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.60 % ದಾಖಲಾಗಿದೆ.

ಇಂದು ಸಂಜೆ ( ಜೂನ್ 13) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿ ( ದಿನಾಂಕ:12.06.2021,00:00 ರಿಂದ 23:59ರ ವರೆಗೆ)ಯಲ್ಲಿ ಹೊಸದಾಗಿ 7810 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಹಾಗೂ ಇದೇ ಅವಧಿಯಲ್ಲಿ 125 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.

ಗುಣಮುಖರ ಸಂಖ್ಯೆ :

ಮೇಲೆ ತಿಳಿಸಲಾದ ಕಾಲಾವಧಿಯಲ್ಲಿ 18648 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2551365ಕ್ಕೆ ತಲುಪಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-62, ಬಳ್ಳಾರಿ-141, ಬೆಳಗಾವಿ-266, ಬೆಂಗಳೂರು ಗ್ರಾಮಾಂತರ-154, ಬೆಂಗಳೂರು   ನಗರ-1348, ಬೀದರ್-7, ಚಾಮರಾಜನಗರ-129, ಚಿಕ್ಕಬಳ್ಳಾಪುರ-141, ಚಿಕ್ಕಮಗಳೂರು-223, ಚಿತ್ರದುರ್ಗ-128, ದಕ್ಷಿಣ ಕನ್ನಡ-434, ದಾವಣಗೆರೆ-391, ಧಾರವಾಡ-148, ಗದಗ-73, ಹಾಸನ-581, ಹಾವೇರಿ-64, ಕಲಬುರಗಿ-24, ಕೊಡಗು-125, ಕೋಲಾರ-164, ಕೊಪ್ಪಳ-76, ಮಂಡ್ಯ-467, ಮೈಸೂರು-1251, ರಾಯಚೂರು-30, ರಾಮನಗರ-47, ಶಿವಮೊಗ್ಗ-393, ತುಮಕೂರು-352, ಉಡುಪಿ-223, ಉತ್ತರ ಕನ್ನಡ-250, ವಿಜಯಪುರ-96, ಯಾದಗಿರಿ-22.

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.