ರಾಜ್ಯದಲ್ಲಿಂದು 816 ಕೋವಿಡ್ ಪಾಸಿಟಿವ್ : ಸಕ್ರಿಯ ಪ್ರಕರಣ 5,180
Team Udayavani, Jun 24, 2022, 10:54 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 816 ಕೊರೊನಾ ಪಾಸಿಟವ್ ವರದಿಯಾಗಿದ್ದು, 703 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಶುಕ್ರವಾರ 22527 ಮಂದಿಯ ಮಾದರಿಯನ್ನು ಸಂಗ್ರಹಿಸಿದ್ದು,ಅವರಲ್ಲಿ ಶೇ.3.65 ಮಂದಿಯಲ್ಲಿ ಸೋಂಕು ದೃಢವಾಗಿದೆ.
ಬೆಂಗಳೂರು ನಗರ 776, ದ.ಕ. 11, ಮೈಸೂರು 8, ಧಾರವಾಡ 4,ಬಳ್ಳಾರಿ,ಕಲಬುರಗಿ, ಉಡುಪಿ ಜಿಲ್ಲೆಯಲ್ಲಿ ತಲಾ 3, ಕೋಲಾರ, ರಾಮನಗರ, ಶಿವಮೊಗ್ಗದಲ್ಲಿ ತಲಾ 2 ಹಾಗೂ ಮಂಡ್ಯ, ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಂದು ಪಾಸಿಟಿವ್ ವರದಿಯಾಗಿದೆ.
ಇದನ್ನೂ ಓದಿ:ಅಸ್ಸಾಂ ಇನ್ನೂ ಅಸ್ಥಿರ:ಈವರೆಗೆ 108 ಸಾವು: ಬ್ರಹ್ಮಪುತ್ರಾ ಇನ್ನಿತರ ನದಿಗಳಲ್ಲಿ ಇಳಿಯದ ಉಬ್ಬರ
ಉಳಿದ ಜಿಲ್ಲೆಯಲ್ಲಿ ಶೂನ್ಯ ವರದಿಯಾಗಿದೆ. ಸಕ್ರಿಯ ಸೋಂಕಿನ ಸಂಖ್ಯೆ 5180ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…