ಕೋವಿಡ್ : ರಾಜ್ಯದಲ್ಲಿಂದು 21614 ಸೋಂಕಿತರು ಗುಣಮುಖ; 9785 ಹೊಸ ಪ್ರಕರಣ ದೃಢ

Team Udayavani, Jun 12, 2021, 7:29 PM IST

68979877

ಬೆಂಗಳೂರು :  ಶುಕ್ರವಾರಕ್ಕೆ ( ಜೂನ್ 11) ಹೋಲಿಸಿದರೆ ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಹೆಚ್ಚು ಇದೆ. ಇಂದು ( ಜೂನ್ 12) ಹೊಸದಾಗಿ 9785 ಜನರಿಗೆ ಕೋವಿಡ್ ಪಾಸಿವಿಟ್ ಸೋಂಕು ದೃಢಪಟ್ಟಿದೆ.

ಇಂದು ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿ (  11.06.2021,00:00 ರಿಂದ 23:59ರ ವರೆಗೆ)ಯಲ್ಲಿ 9785 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ ಇದೆ ಅವಧಿಯಲ್ಲಿ 144 ಸೋಂಕಿತರು ಸಾವನ್ನಪ್ಪಿದ್ದಾರೆ.

ಗುಣಮುಖರಾದವರ ಸಂಖ್ಯೆ :

ಇನ್ನು ರಾಜ್ಯದಲ್ಲಿ 21614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೂ 2532719 ಜನರು ಗುಣಮುಖರಾಗಿದ್ದಾರೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-70,  ಬಳ್ಳಾರಿ-337, ಬೆಳಗಾವಿ-443, ಬೆಂಗಳೂರು ಗ್ರಾಮಾಂತರ-242,  ಬೆಂಗಳೂರು ನಗರ-2454, ಬೀದರ್-30, ಚಾಮರಾಜನಗರ-176, ಚಿಕ್ಕಬಳ್ಳಾಪುರ-273, ಚಿಕ್ಕಮಗಳೂರು-342, ಚಿತ್ರದುರ್ಗ-156, ದಕ್ಷಿಣ ಕನ್ನಡ-618, ದಾವಣಗೆರೆ-372, ಧಾರವಾಡ-212, ಗದಗ-60, ಹಾಸನ-624, ಹಾವೇರಿ-65, ಕಲಬುರಗಿ-60, ಕೊಡಗು-194, ಕೋಲಾರ-193, ಕೊಪ್ಪಳ-127, ಮಂಡ್ಯ-320, ಮೈಸೂರು-482, ರಾಯಚೂರು-59, ರಾಮನಗರ-32, ಶಿವಮೊಗ್ಗ-715, ತುಮಕೂರು-440, ಉಡುಪಿ-263, ಉತ್ತರ ಕನ್ನಡ-229, ವಿಜಯಪುರ-188, ಯಾದಗಿರಿ-9.

ಟಾಪ್ ನ್ಯೂಸ್

TDY-2

CSK Forever: ಮದುವೆ ಕಾರ್ಡ್‌ನಲ್ಲಿ ಧೋನಿ ಫೋಟೋ ಪ್ರಿಂಟ್‌ ಮಾಡಿಸಿದ  ಅಭಿಮಾನಿ

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

ಹೊಸ ಇನ್ನಿಂಗ್ಸ್‌ ಆರಂಭಿಸಿದ ರುತುರಾಜ್: ಕ್ರಿಕೆಟ್ ಆಟಗಾರ್ತಿಯನ್ನೇ ವರಿಸಿದ CSK ಪ್ಲೇಯರ್

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಂಗಳೂರು: ಹಳೆಯ “ನೈತಿಕ ಪೊಲೀಸ್‌ಗಿರಿ’ ಆರೋಪಿಗಳಿಂದ ಮುಚ್ಚಳಿಕೆ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

ಮಣಿಪಾಲ: ರ್‍ಯಾಂಕಿಂಗ್‌ನಲ್ಲಿ ಮಾಹೆಗೆ ವಿಶ್ವದಲ್ಲಿ 4ನೇ ಸ್ಥಾನ

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ: ಜನಾರ್ದನ ಪೂಜಾರಿ ಶ್ಲಾಘನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

M B PATILL

BJPಯ ಎಲ್ಲ ಹಗರಣಗಳ ತನಿಖೆ: M.B. ಪಾಟೀಲ್‌

k j george

Congress Guarantee: 2.14 ಕೋಟಿ ಗ್ರಾಹಕರಿಗೂ 200 ಯೂ. ಉಚಿತ ವಿದ್ಯುತ್‌-ಕೆ.ಜೆ. ಜಾರ್ಜ್‌

ರೈಲುಗಳ ರದ್ದು: ಹಿಂಪಾವತಿಗೆ ನಿಲ್ದಾಣಗಳಲ್ಲಿ ನೂಕುನುಗ್ಗಲು

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ತಪ್ಪು ಮಾಹಿತಿಗೆ ದಂಡ ಗ್ಯಾರಂಟಿ! ಯುವನಿಧಿ ಯೋಜನೆಯ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

ರಾಜ್ಯದಲ್ಲಿ ಉಷ್ಣಾಂಶ 3 ಡಿ.ಸೆ. ಹೆಚ್ಚಳ ಸಾಧ್ಯತೆ!

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ