ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು ದೃಢ
Team Udayavani, May 16, 2022, 9:15 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಸೋಮವಾರ 98 ಮಂದಿಗೆ ಸೋಂಕು ದೃಢಪಟ್ಟಿದೆ.
ಆ ಪೈಕಿ ಬೆಂಗಳೂರು ನಗರದಲ್ಲೇ 89 ಮಂದಿಗೆ ಸೋಂಕು ತಗಲಿದೆ. ಮೈಸೂರಿನಲ್ಲಿ ಮೂವರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು ಮತ್ತು ಉಡುಪಿಯಲ್ಲಿ ತಲಾ ಒಬ್ಬರಿಗೆ ಕೊರೊನಾ ಬಾಧಿಸಿದೆ.
ಇದನ್ನೂ ಓದಿ:ರೈಲ್ವೆ ಟಿಕೆಟ್‌ಗಳಲ್ಲಿ ವೃದ್ಧರಿಗೆ ರಿಯಾಯಿತಿ ರದ್ದು: 1,500 ಕೋಟಿ ಆದಾಯ
ಒಟ್ಟಾರೆ ರಾಜ್ಯದಲ್ಲಿ 1,840 ಸಕ್ರಿಯ ಪ್ರಕರಣಗಳಿವೆ.ಕಳೆದ 24 ಗಂಟೆಗಳಲ್ಲಿ 149 ಸೋಂಕಿತರು ಚೇತರಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಠ್ಯ ಪುಸ್ತಕದಲ್ಲಿ ಕನಕದಾಸರ ಕಡೆಗಣನೆ : ಕಾಗಿನೆಲೆ ಶ್ರೀ ಆಕ್ರೋಶ
ಬಿಜೆಪಿಯವರು ಯಾಕೆ ದಲಿತರನ್ನ ಸಿಎಂ ಮಾಡಲಿಲ್ಲ?: ಎಂ.ಬಿ ಪಾಟೀಲ್
ಕಸದ ವಾಹನದಲ್ಲಿ ಕೆಂಪೇಗೌಡರ ಭಾವಚಿತ್ರ ಮೆರವಣಿಗೆ: ಉಗ್ರ ಹೋರಾಟದ ಎಚ್ಚರಿಕೆ
ಪೌರ ಕಾರ್ಮಿಕರನ್ನು ಖಾಯಂ ಮಾಡಿ ; ಇಲ್ಲದಿದ್ದರೆ ಜುಲೈ 1 ರಿಂದ ಕೆಲಸ ಸ್ಥಗಿತ
ಕೆಂಪೇಗೌಡರ ಆಶಯ ಈಡೇರಿಸುತ್ತಿರುವ ಪ್ರಧಾನಿ ಮೋದಿ: ನಳಿನ್ಕುಮಾರ್ ಕಟೀಲ್