ಬೆಳಗಾವಿ : ಪುಣೆ-ಬೆಂಗಳೂರು ಹೈವೆಗೆ ನುಗ್ಗಿದ ನದಿ ನೀರಿನಲ್ಲಿ ಸಿಲುಕಿದ ಕಾರು-ಲಾರಿ
Team Udayavani, Jul 23, 2021, 10:47 AM IST
ಬೆಳಗಾವಿ: ಧಾರಾಕಾರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದ ಬಳಿ ರಾಷ್ಟೀಯ ಹೆದ್ದಾರಿ ಜಲಾವೃತಗೊಂಡಿದ್ದು, ಇಲ್ಲಿ ಲಾರಿ ಮತ್ತು ಕಾರು ನೀರಿನಲ್ಲಿ ಸಿಲುಕಿಕೊಂಡಿವೆ.
ವೇದಗಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ರಾಷ್ಟೀಯ ಹೆದ್ದಾರಿಗೆ ನೀರು ಹರಿದು ಬಂದಿದೆ. ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ಎರಡು ವಾಹನಗಳು ಸಿಲುಕಿಕೊಂಡಿವೆ. ಚಾಲಕರು ಅದೃಷ್ಟವಶಾತ್ ಪಾರಾಗಿ ಬಂದಿದ್ದಾರೆ.
ಪುಣೆ-ಬೆಂಗಳೂರು ರಾಷ್ಟೀಯ ಹೆದ್ದಾರಿ ಗುರುವಾರ ರಾತ್ರಿಯಿಂದಲೇ ಬಂದ್ ಆಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಈಗಾಗಲೇ ಬ್ಯಾರಿಕೇಡ್ ಹಾಕಿ ಮಾರ್ಗ ಬಂದ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಜಯಪುರ ಜಿಲ್ಲೆಯಲ್ಲಿ ಮಳೆ ಅವಾಂತರ : 25 ಮನೆಗಳಿಗೆ ಹಾನಿ, 3 ಜಾನುವಾರು ಬಲಿ
ಅಕ್ಬರ್,ಟಿಪ್ಪು,ಅಲೆಗ್ಸಾಂಡರನ್ನು ಮಾತ್ರ ಮಹಾನ್ ಎಂದು ಚಿತ್ರಿಸಿದ್ದೇಕೆ?:ಬಿಜೆಪಿ ಪ್ರಶ್ನೆ
ಎಂಟು ವಾರದಲ್ಲಿ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಮುಗಿಸಲು ಸುಪ್ರೀಂ ನಿರ್ದೇಶನ
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ
ಮಳೆಯ ಆರ್ಭಟ : ತೀರ್ಥಹಳ್ಳಿ ಗದ್ದೆಯ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವು