ಎಂಎಲ್ ಸಿ ವಿಶ್ವನಾಥ್ ಸಚಿವ ಸ್ಥಾನ ಆಸೆಗೆ ತಣ್ಣೀರೆರಚಿದ ಹೈಕೋರ್ಟ್
Team Udayavani, Nov 30, 2020, 4:15 PM IST
ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಅವರಿಗೆ ಹೈಕೋರ್ಟ್ ತಡೆಯೊಡ್ಡಿದೆ. ಚುನಾವಣೆಯಲ್ಲಿ ಸೋತು, ವಿಧಾನಪರಿಷತ್ ಗೆ ನಾಮನಿರ್ದೇಶನಗೊಂಡು ಸದಸ್ಯರಾದ ಕಾರಣ ಸಚಿವರಾಗಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಶಾಸಕರ ಅನರ್ಹತೆಯ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶದ ಹಿನ್ನಲೆಯಲ್ಲಿ ಸಚಿವರಾಗಲು ಅನರ್ಹ ಎಂದು ಹೈಕೋರ್ಟ್ ಹೇಳಿದೆ. ಈ ಮಧ್ಯೆ ವಿಧಾನಸಭೆಯಿಂದ ಚುನಾವಣೆ ಮೂಲಕ ಪರಿಷತ್ ಗೆ ಆಯ್ಕೆಯಾದ ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಗೆ ಸಚಿವರಾಗಲು ಯಾವುದೇ ಅಡ್ಡಿಯಿಲ್ಲ ಎಂದು ಕೋರ್ಟ್ ಹೇಳಿದೆ.
ಇದನ್ನೂ ಓದಿ:ದೆಹಲಿ ಚಲೋ: ಪ್ರತಿಭಟನೆ ನಡೆವೆಯೂ ಗಡಿಯಲ್ಲಿ ಗುರುನಾನಕ್ ಜಯಂತಿ, ಯೋಧರಿಗೆ ಪ್ರಸಾದ ವಿತರಣೆ
ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಎಚ್ ವಿಶ್ವನಾಥ್ ಗೆ ಹೈಕೋರ್ಟ್ ಆದೇಶ ನಿರಾಸೆ ಮೂಡಿಸಿದೆ. 2019ರಲ್ಲಿ ಎಚ್ ವಿಶ್ವನಾಥ್ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು. ನಂತರ ಹುಣಸೂರು ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಡಿ ಬ್ಲ್ಯಾಕ್ ಮೆಲ್ ಆರೋಪದ ಬಗ್ಗೆ ಸಿಬಿಐ ತನಿಖೆ ಆಗಲಿ: ಶರಣಪ್ರಕಾಶ ಪಾಟೀಲ
ಹತ್ತು ವರ್ಷಗಳ ಬಳಿಕ ನಗದು, ಚಿನ್ನಾಭರಣ ದೋಚಿದ್ದ ಮನೆಗಳ್ಳ ಬಂಧನ
ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ
ಸ್ವತ್ಛತೆ ನಿರ್ವಹಣೆ ಲೋಪ: ನಗರಸಭೆ ಅಧಿಕಾರಿಗಳಿಗೆ ತರಾಟ
ಬೇವಿನ ಮರದಲ್ಲಿ ಹಾಲಿನ ನೊರೆಯಂತೆ ನೀರು : ಕೆಜಿಎಫ್ ತಾ.ಐವಾರಹಳ್ಳಿ ಗ್ರಾಮದಲ್ಲಿ ಘಟನೆ