ಕಿಸಾನ್ ಡ್ರೋನ್ ವ್ಯವಸ್ಥೆಯಿಂದ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಸಂಸದ ಈರಣ್ಣ ಕಡಾಡಿ

Team Udayavani, Feb 20, 2022, 12:02 PM IST

9kadadi

ಬೆಂಗಳೂರು: ಕಿಸಾನ್ ಡ್ರೋನ್‍ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

ಫೆಬ್ರುವರಿ 1 ರಂದು ಕೇಂದ್ರ ಸರ್ಕಾರದ ಬಜೆಟ್‍ನಲ್ಲಿ ಘೋಷಣೆಯಾಗಿದ್ದ, ಕಿಸಾನ್ ಡ್ರೋನ್ ಯೋಜನೆಯನ್ನು ಕೇವಲ 18 ದಿನಗಳಲ್ಲಿ ಜಾರಿಗೆ ಬರುವಂತೆ ಮಾಡಿದ ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜ್ಯದ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಕೃಷಿ ಮಾರುಕಟ್ಟೆಗಳಿಗೆ ಕೃಷಿ ಉತ್ಪನ್ನಗಳನ್ನು ಸಾಗಿಸಲು ತುಂಬಾ ಸಹಕಾರಿಯಾಗಲಿದೆ. ಕೀಟನಾಶಕ, ಔಷಧ, ಪೋಷಕಾಂಶಗಳ ಸಿಂಪಡಣೆ, ಬೆಳೆ ಆರೋಗ್ಯ ತಪಾಸಣೆ, ಭೂ ದಾಖಲೆಗಳ ಡಿಜಿಟಲೀಕರಣ, ಜಮೀನುಗಳ ಸರ್ವೆ ಈ ಎಲ್ಲ ಕಾರ್ಯಗಳಿಗೆ ಕಿಸಾನ್ ಡ್ರೋನ್ ಯೋಜನೆ ಅನುಕೂಲವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ:ಬಂಟ್ವಾಳ: ಲಾರಿ ಢಿಕ್ಕಿ; ಬೈಕ್ ಸವಾರನಿಗೆ ಗಾಯ

ರೈತ ಉತ್ಪಾದಕ ಸಂಸ್ಥೆಗಳಿಗೆ ಖರೀದಿಸಲು ಸರ್ಕಾರ ಶೇ. 75 ರಷ್ಟು ಸಬ್ಸಿಡಿ ನೀಡುತ್ತದೆ. ಹೆಕ್ಟೇರ್‍ಗೆ 6.000 ರೂ. ನಂತೆ ಪಾವತಿಸಿ ಬಾಡಿಗೆಗೂ ಪಡೆಯಬಹುದು. ಸದ್ಯ 100 ಸ್ಥಳಗಳಲ್ಲಿ ಕಿಸಾನ್ ಡ್ರೋನ್ ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಲಾಗಿದ್ದು, 2 ವರ್ಷಗಳಲ್ಲಿ ಈ ಸಂಖ್ಯೆ 1 ಲಕ್ಷಕ್ಕೇರಲಿದೆ. ಕೃಷಿ ಕ್ಷೇತ್ರದ ವಿಚಾರದಲ್ಲಿ ಇದೊಂದು ಉತ್ತೇಜನಕಾರಿ ಮತ್ತು ಮಹತ್ವದ ಬೆಳವಣಿಗೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.