Driving License ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

ಅನುಮತಿ ಸಿಕ್ಕಿದರೆ ರಾಜ್ಯದಲ್ಲೇ ಮೊದಲು

Team Udayavani, Jun 25, 2024, 7:35 AM IST

ಡ್ರೈವಿಂಗ್‌ ಲೈಸನ್ಸ್‌ ನೀಡಲು ಮುಂದೆ ಬಂದ ಖಾಸಗಿ ತರಬೇತಿ ಕೇಂದ್ರ

ಬೆಂಗಳೂರು: ಆರ್‌ಟಿಒ ಕಚೇರಿಗೆ ಅಲೆದಾಟ ತಪ್ಪಿಸುವ ಉದ್ದೇಶದಿಂದ ಕೇಂದ್ರ ಸರಕಾರವು ಜೂನ್‌ 1ರಿಂದ ಖಾಸಗಿ ಡ್ರೈವಿಂಗ್‌ ಸ್ಕೂಲ್‌ಗ‌ಳಲ್ಲೇ ಪರೀಕ್ಷೆ ನಡೆಸಿ ಚಾಲನ ಅನುಜ್ಞಾ ಪತ್ರಕ್ಕೆ (ಡ್ರೈವಿಂಗ್‌ ಲೈಸನ್ಸ್‌) ಅಗತ್ಯ ಅರ್ಹತಾ ಪ್ರಮಾಣಪತ್ರ ವಿತರಿಸುವ ವ್ಯವಸ್ಥೆ ಜಾರಿಗೊಳಿಸಿದ್ದು, ಯಲಹಂಕದ ವ್ಯಕ್ತಿಯೊಬ್ಬರು ತಮಗೆ ಅನುಮತಿ ಕೊಡುವಂತೆ ಸಾರಿಗೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದಾರೆ.

ಅವರು ತಮ್ಮ 2 ಎಕರೆ ಜಾಗದಲ್ಲಿ ಡ್ರೈವಿಂಗ್‌ ಟ್ರ್ಯಾಕ್‌ ನಿರ್ಮಿಸಿ, ಅಗತ್ಯ ಮಾನದಂಡ
ಗಳೊಂದಿಗೆ ಡ್ರೈವಿಂಗ್‌ ಲೈಸನ್ಸ್‌ಗೆ ಅರ್ಹತಾ ಪ್ರಮಾಣಪತ್ರ ವಿತರಿಸಲು ಮುಂದಾಗಿದ್ದಾರೆ.

ಅವರಿಗೆ ಅನುಮತಿ ಸಿಕ್ಕಿದರೆ ಖಾಸಗಿ ಸಂಸ್ಥೆಯಿಂದ ಪ್ರಮಾಣ ಪತ್ರ ವಿತರಿಸುವ ರಾಜ್ಯದ ಮೊದಲ ಎಡಿಟಿಸಿ (Automated Driving Test Centre) ಇದಾಗಲಿದೆ.

ಅರ್ಜಿಯನ್ನು ಆ ಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಪರಿಶೀಲನೆಗಾಗಿ ಕಳುಹಿಸಿಕೊಡಲಾಗಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ನೀಡಿದ ಮಾರ್ಗಸೂಚಿ ಹಾಗೂ ಸಾರಿಗೆ ಇಲಾಖೆ ನಿಯಮಗಳನ್ನು ಅನುಸರಿಸಿದ್ದರೆ ಅನುಮತಿ ನೀಡಲಾಗುತ್ತದೆ ಎಂದು ಹೆಚ್ಚುವರಿ ಸಾರಿಗೆ ಆಯುಕ್ತ (ಆಡಳಿತ) ಬಿ.ಪಿ. ಉಮಾಶಂಕರ್‌ ತಿಳಿಸಿದ್ದಾರೆ.

ಮಾನದಂಡಗಳು ಏನು?
2 ಎಕರೆ ಜಾಗ ಇರಬೇಕು. 8 ಸಂಖ್ಯೆ ಆಕೃತಿಯ ಡ್ರೈವಿಂಗ್‌ ಟ್ರ್ಯಾಕ್‌ ಜತೆಗೆ ನಿರ್ದಿಷ್ಟ ಜಾಗಗಳಲ್ಲಿ ಸಿಸಿಟಿವಿ ಅಳವಡಿಸಿರಬೇಕು. ಅಭ್ಯರ್ಥಿಗಳಿಗೆ 1 ತಿಂಗಳು ತರಗತಿಗಳನ್ನು ತೆಗೆದುಕೊಂಡು, ಸಾರಿಗೆ ನಿಯಮಗಳ ಬಗ್ಗೆ ಮಾಹಿತಿ ನೀಡಿರಬೇಕು ಎನ್ನುವುದು ಸೇರಿದಂತೆ ಹಲವು ನಿಯಮಾ ವಳಿಗಳನ್ನು ರೂಪಿಸಲಾಗಿದೆ. ಅಂತಹವರು ಮಾತ್ರ ಈ ಅರ್ಹತಾ ಪ್ರಮಾಣಪತ್ರ ವಿತರಿಸಬಹುದು. ಅದರ ಆಧಾರದಲ್ಲಿ ಪರವಾನಿಗೆ ನೀಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

– ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

5-punjalkatte

ಕ್ರೀಡಾಕೂಟದ ಕೆಸರುಗದ್ದೆಗೆ ಬಿದ್ದ ವಿದ್ಯುತ್‌ ತಂತಿ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

1-modi-badjet

Budget ಅಭಿವೃದ್ಧಿಗೆ ಹೊಸ ದಾರಿ ತೋರಲಿದೆ: ಪ್ರಧಾನಿ ಮೋದಿ

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

Union Budget 2024: ಕೇಂದ್ರ ಬಜೆಟ್‌ ನಲ್ಲಿ ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ…

ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

ಹುಟ್ಟುಹಬ್ಬಕ್ಕೆ ಗ್ಯಾಂಗ್‌ಸ್ಟರ್‌ ಆಗಿ ಬಂದ ಸೂರ್ಯ; ʼSuriya 44ʼ ಸ್ಪೆಷೆಲ್‌ ಟೀಸರ್‌ ಔಟ್

Belagavi: ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

Belagavi: ಹಲವು ವರ್ಷಗಳಿಂದ ಇತ್ಯರ್ಥವಾಗದ ಜಮೀನು ವಿವಾದ ಸಹೋದರರ ಸಾವಿನಲ್ಲಿ ಅಂತ್ಯ

Supreme court: ಹಲ್ಲೆ ಪ್ರಕರಣ- ಮಾಜಿ ಶಾಸಕನ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

Supreme court: ಹಲ್ಲೆ ಪ್ರಕರಣ- ಮಾಜಿ ಶಾಸಕನ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

chidambaram (2)

Budget; ನಿರ್ಮಲಾ ಸೀತಾರಾಮನ್ ಕಾಂಗ್ರೆಸ್ ಪ್ರಣಾಳಿಕೆ ಓದಿರುವುದು ಸಂತಸ ತಂದಿದೆ: ಚಿದಂಬರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Chikkaballapura: ಇದು ರಾಜಕೀಯ ಬಜೆಟ್‌ ಅಲ್ಲ, ರಾಷ್ಟ್ರೀಯ ಬಜೆಟ್‌: ಸಂಸದ ಡಾ.ಕೆ.ಸುಧಾಕರ್‌

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

Hubballi: ದೇವಸ್ಥಾನದ ಧರ್ಮದರ್ಶಿ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಹಂತಕನ ಬಂಧನ

1-siddu-a

Valmiki ನಿಗಮದ ಹಗರಣ; ಇ ಡಿ ನನ್ನನ್ನು ಅಕ್ರಮವಾಗಿ ಸಿಲುಕಿಸಲು ಬಯಸಿದೆ: ಸಿದ್ದರಾಮಯ್ಯ

ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಶವ ನದಿಯಲ್ಲಿ ಪತ್ತೆ

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ ಸಾರ್ವಜನಿಕರ ಸಂಚಾರ ಬಂದ್

ಕುಡಚಿ ಕೃಷ್ಣಾ ನದಿ ಮೇಲ್ ಸೇತುವೆ ಜಲಾವೃತ… ಸಾರ್ವಜನಿಕ ಸಂಚಾರ ಬಂದ್

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

ಚಿಕ್ಕಮಗಳೂರು: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

Chikkamagaluru: ಸರ್ಕಾರಿ ಬಸ್-ಟ್ಯಾಂಕರ್ ನಡುವೆ ಅಪಘಾತ; ಹಲವರಿಗೆ ಗಾಯ

5-punjalkatte

ಕ್ರೀಡಾಕೂಟದ ಕೆಸರುಗದ್ದೆಗೆ ಬಿದ್ದ ವಿದ್ಯುತ್‌ ತಂತಿ; ದೈವಗಳ ಕಾರಣಿಕದಿಂದ ತಪ್ಪಿದ ಅಪಾಯ

Budget: ಈ ಬಾರಿಯ ಕೇಂದ್ರ ಬಜೆಟ್‌ ನಲ್ಲಿ ಸಮಿಶ್ರ ಸರಕಾರದ ಛಾಯೇ ಪ್ರತಿಫಲನ!

Budget: ಈ ಬಾರಿಯ ಕೇಂದ್ರ ಬಜೆಟ್‌ ನಲ್ಲಿ ಸಮಿಶ್ರ ಸರಕಾರದ ಛಾಯೇ ಪ್ರತಿಫಲನ!

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

1-modi-badjet

Budget ಅಭಿವೃದ್ಧಿಗೆ ಹೊಸ ದಾರಿ ತೋರಲಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.