ಅಣ್ಣನ ಸಾವಿನ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಂಗಿ

Team Udayavani, Sep 22, 2021, 9:38 AM IST

gghgfds

ರಾಯಚೂರು: ಅಣ್ಣನ ಮೃತಪಟ್ಟ ಸುದ್ದಿ ಕೇಳುತ್ತಿದ್ದಂತೆ ಆಘಾತಕ್ಕೀಡಾಗಿ ತಂಗಿಯೂ ಸಾವನಪ್ಪಿದ ಮನಕಲಕುವ ಘಟನೆ  ತಾಲೂಕಿನ ಹುಣಸಿಹಾಳಹುಡಾದಲ್ಲಿ ಮಂಗಳವಾರ ಜರುಗಿದೆ.

ಹುಣಸಿಹಾಳಹುಡಾದ ನರಸಪ್ಪ ಹೀರಾ (65) ಅನಾರೋಗ್ಯದಿಂದ ನಗರದ ನವೀನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ  ಸ್ಪಂದಿಸದೆ ಮೃತಪಟ್ಟಿದ್ದಾರೆ. ಅಣ್ಣನ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆ ತಂಗಿ ಸಿದ್ದಮ್ಮ (50) ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಅಣ್ಣನ ಯೋಗಕ್ಷೇಮ ವಿಚಾರಿಸಲು ಸಿರವಾರದಿಂದ ಬಂದಿದ್ದರು. ಆಸ್ಪತ್ರೆಯಲ್ಲಿ ಅಣ್ಣ ಅಗಲಿದ್ದಾನೆಂಬ ಸುದ್ದಿ ತಿಳಿಯುತ್ತಿದ್ದಂತೆ ಅಣ್ಣನ ಮನೆಯಲ್ಲಿಯೇ ತಂಗಿ ಮೃತಪಟ್ಟಿದ್ದಾರೆ. ಅಣ್ಣ ತಂಗಿಯ ಅನ್ಯೋನ್ಯತೆ ಕಂಡು ನೆರೆದವರ ಮನಕಲಕುವಂತಿತ್ತು. ಒಂದೆ ದಿನದಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ನರಸಪ್ಪ ಹೀರಾ ಇಬ್ಬರು ಪತ್ನಿಯರು, ಐವರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದರೆ, ತಂಗಿ ಸಿದ್ದಮ್ಮ ಪತಿ, ಮೂವರು ಪುತ್ರರನ್ನು ಅಗಲಿದ್ದಾರೆ.

ನರಸಪ್ಪ ಹೀರಾ ಅಂತ್ಯಕ್ರಿಯೆ ಹುಟ್ಟೂರಾದ ಹೀರಾದಲ್ಲಿ ಬುಧವಾರ ನೆರವೇರಲಿದ್ದು, ಸಿದ್ದಮ್ಮ ಅವರ ಅಂತ್ಯಕ್ರಿಯೆ ಸಿರವಾರದಲ್ಲಿ ನೆರವೇರಲಿದೆ ಎಂದು ಕುಟುಂಬ ತಿಳಿಸಿವೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.