ಪ್ರಾಣಿಗಳಿಗೂ ಬರಲಿಗೆ ಸ್ಮಾರ್ಟ್‌ ವಾಚ್‌

Team Udayavani, Jul 14, 2022, 12:47 PM IST

8animals

ಬೆಂಗಳೂರು: ಮನುಷ್ಯರು ಪ್ರತಿನಿತ್ಯದ ಚಟುವಟಿಕೆಗಳ ಮೇಲೆ ಗಮನ ಹರಿಸುವುದಕ್ಕಾಗಿ ಪ್ರಸ್ತುತ ಚಾಲ್ತಿಯಲ್ಲಿರುವ ಸ್ಮಾರ್ಟ್‌ ವಾಚ್‌ ಮಾದರಿಯಲ್ಲಿಯೇ ಪ್ರಾಣಿಗಳಿಗೂ ಪಿಇಎಸ್‌ ವಿದ್ಯಾರ್ಥಿಗಳ ತಂಡ ಸ್ಮಾರ್ಟ್‌ ವಾಚ್‌ ಸಂಶೋಧನೆ ನಡೆಸಿದೆ.

ಪ್ರಾರ್ಥನಾ, ಪಲ್ಲಿವಿ ಮತ್ತು ವಿಸ್ಮಯ ಎಂಬ ಮೂವರು ವಿದ್ಯಾರ್ಥಿಗಳು ಈಗಾಗಲೇ ಪಿಇಎಸ್‌ ವಿವಿಯಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ ಮುಗಿಸಿ ನವೋದ್ಯಮ ಆರಂಭಿಸಿ ದ್ದಾರೆ. “ಫಾಂಡ್‌’ ಎಂಬ ಹೆಸರಿನಲ್ಲಿ ಹಕ್ಕು ಸ್ವಾಮ್ಯ (ಪೇಟೆಂಟ್‌) ಕೂಡ ಪಡೆದಿದೆ. ಸದ್ಯ ದಲ್ಲಿಯೇ ಫಾಂಡ್‌ ಸಂಸ್ಥೆ ಹೆಸರಿನಲ್ಲಿ ಆನ್‌ ಲೈನ್‌ ಮೂಲಕ ವಾಚ್‌ಗಳು ಲಭ್ಯವಾಗಲಿವೆ.

ಒಂದು ವರ್ಷದಲ್ಲಿ ನಾಯಿಗಳಿಗೆ ಬಳಸುವಂತಹ ವಾಚ್‌ಗಳನ್ನು ಸಂಶೋಧನೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಈಗ ಸಂಶೋಧಿಸಿರುವ ತಂತ್ರಜ್ಞಾನವನ್ನೇ ಬಳಸಿ ಹಸು ಸೇರಿದಂತೆ ಇನ್ನಿತರ ಪ್ರಾಣಿಗಳಿಗೆ ಸ್ಮಾರ್ಟ್‌ವಾಚ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಪಿಇಎಸ್‌ ನವೋದ್ಯಮ ವಿಭಾಗದ ಮುಖ್ಯಸ್ಥ ಸುರೇಶ್‌ ನರಸಿಂಹ ತಿಳಿಸಿದರು.

ಇದನ್ನೂ ಓದಿ: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ‌ಕುಸಿತ: ಘನ ವಾಹನಗಳ ಸಂಚಾರ ಬಂದ್

ಏನೇನು ಉಪಯೋಗ?: ಪ್ರಸ್ತುತ ಮನುಷ್ಯರಿಗೆ ಇರುವ ಸ್ಮಾರ್ಟ್‌ ವಾಚ್‌ಗಳಲ್ಲಿ ಸಮಯ, ದಿನಾಂಕ, ಹಾರ್ಟ್‌ಬೀಟ್‌, ರಕ್ತದೊತ್ತಡದ ಮಟ್ಟ, ರನ್ನಿಂಗ್‌, ನ್ಪೋರ್ಟ್ಸ್, ನಿದ್ರಾಸಮಯ, ಉಸಿರಾಟ ಸೇರಿ ಇತರ ಮಾಹಿತಿಗಳು ಸಿಗುತ್ತವೆ. ಮನೆಯಲ್ಲಿ ಸಾಕುವ ಪ್ರಾಣಿಗಳು ಆಹಾರ ವನ್ನು ಚೆನ್ನಾಗಿ ತಿಂದು ಬೊಜ್ಜಿನಿಂದ ಸಾವನ್ನಪ್ಪುವ ಸಾಧ್ಯತೆಗಳಿವೆ. ಇಂತಹ ಘಟನೆಗಳನ್ನು ತಪ್ಪಿಸುವುದಕ್ಕಾಗಿ ಪ್ರಾಣಿಗಳು ಪ್ರತಿ ದಿನ ಎಷ್ಟು ಆಹಾರ ತಿನ್ನುತ್ತವೆ, ಎಷ್ಟು ಸಮಯ ಓಡಾಡುತ್ತವೆ, ನಿದ್ರಿಸುತ್ತವೆ ಎಂಬ ಮಾಹಿತಿ ಈ ವಾಚ್‌ನಲ್ಲಿ ಸಿಗಲಿದೆ. ನಗರ ಪ್ರದೇಶದಲ್ಲಿ ದಂಪತಿಗಳಿಬ್ಬರು ಕೆಲಸಕ್ಕೆ ಹೋಗುವಂತಹ ಪರಿಸ್ಥಿತಿಗಳಿದ್ದರೆ,  ನಾಯಿಗಳನ್ನು ಉಪಚರಿಸಲು ಯಾರೊಬ್ಬರು ಇಲ್ಲದಿರುವ ಮನೆಗಳಲ್ಲಿ ಈ ವಾಚ್‌ ಸಹಕಾರಿಯಾಗಲಿದೆ.

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.