Udayavni Special

ಆರು ಸ್ಥಾನಕ್ಕೆ ಒಟ್ಟು 141 ನಾಮಪತ್ರ ಸಲ್ಲಿಕೆ 


Team Udayavani, May 23, 2018, 6:00 AM IST

37.jpg

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿಗೆ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ 6 ಸ್ಥಾನಗಳಿಗೆ ಜೂನ್‌ 8ರಂದು ನಡೆಯಲಿರುವ ಚುನಾವಣೆಗೆ ಒಟ್ಟು 86 ಅಭ್ಯರ್ಥಿಗಳಿಂದ 141 ನಾಮಪತ್ರಗಳು ಸಲ್ಲಿಕೆಯಾಗಿವೆ. ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 26 ಅಭ್ಯರ್ಥಿಗಳು 37 ನಾಮಪತ್ರಗಳನ್ನು, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು 23 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಅದೇ ರೀತಿ, ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು 20 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಉಳಿದಂತೆ ನೈರುತ್ಯ ಪದವೀಧರ ಕ್ಷೇತ್ರದಲ್ಲಿ 7 ಅಭ್ಯರ್ಥಿಗಳು 13 ನಾಮಪತ್ರ ಸಲ್ಲಿಸಿದರೆ, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು 30 ನಾಮಪತ್ರ ಸಲ್ಲಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 10 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮೇ 23ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್‌ ಪಡೆಯಲು ಮೇ 25 ಕೊನೇ ದಿನವಾಗಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

KKR-New-01

ಕೈಕೊಟ್ಟ ಬ್ಯಾಟಿಂಗ್ : ನೈಟ್ ರೈಡರ್ಸ್ ವಿರುದ್ಧ 37 ರನ್ನಿನಿಂದ ಸೋತ ರಾಜಸ್ಥಾನ ರಾಯಲ್ಸ್

841

ಯಾರ ದೇಹ ಸುಟ್ಟಿದ್ದಾರೆ ಎಂಬುದು ಗೊತ್ತಿಲ್ಲ: ಹತ್ರಾಸ್‌ ಸಂತ್ರಸ್ತೆಯ ಕುಟುಂಬಸ್ಥರ ಅಳಲು

ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ

ಕೆಕೆಆರ್‌ ಎಚ್ಚರಿಕೆ ಆಟ; ರಾಯಲ್ಸ್‌ಗೆ 175 ರನ್‌ ಗುರಿ

Unlock 5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು ; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

Unlock5: ಥಿಯೇಟರ್, ಮಲ್ಟಿಪ್ಲೆಕ್ಸ್ ತೆರೆಯಲು ಅಸ್ತು; ಶಾಲೆ ತೆರೆಯುವ ನಿರ್ಧಾರ ರಾಜ್ಯಗಳದ್ದು

web-tdy-1

75 ವರ್ಷಗಳಿಂದ ಮರದಡಿಯಲ್ಲಿ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿರುವ 104 ರ ಅಜ್ಜ.!

231

ರಾಜಸ್ಥಾನ – ಕೊಲ್ಕತ್ತಾ ಮುಖಾಮುಖಿ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ರಾಯಲ್ಸ್

Change-in-office-timings-from-Oct-1

ನಾಳೆಯಿಂದ ಆಗುವ ಈ ಎಲ್ಲ ಬದಲಾವಣೆಗಳು ನಿಮಗೆ ತಿಳಿದಿರಲಿ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mane

ಭಾರಿ ಮಳೆಗೆ ನೆಲಕಚ್ಚಿದ ಮನೆಗಳು: ಬದುಕು ಬೀದಿಪಾಲು

ಪ್ಯಾನಲ್‌ ಕುಸಿತ ಹೆಚ್ಚಿದ ಆತಂಕ ! BRTS‌ ಸೇತುವೆ ಕಾಮಗಾರಿ ಕಳಪೆ ಮತ್ತೂಮ್ಮೆ ಸಾಬೀತು

ಪ್ಯಾನಲ್‌ ಕುಸಿತ ಹೆಚ್ಚಿದ ಆತಂಕ ! BRTS‌ ಸೇತುವೆ ಕಾಮಗಾರಿ ಕಳಪೆ ಮತ್ತೂಮ್ಮೆ ಸಾಬೀತು

ಈಶ್ವರಪ್ಪ ನಾನು ವೈಯಕ್ತಿಕವಾಗಿ ಉತ್ತಮ ಸ್ನೇಹಿತರು, ರಾಜಕೀಯ ಸಿದ್ಧಾಂತ ಮಾತ್ರ ಬೇರೆ : ಸಿದ್ದು

ಈಶ್ವರಪ್ಪ ನಾನು ವೈಯಕ್ತಿಕವಾಗಿ ಉತ್ತಮ ಸ್ನೇಹಿತರು, ರಾಜಕೀಯ ಸಿದ್ಧಾಂತ ಮಾತ್ರ ಬೇರೆ : ಸಿದ್ದು

vishwantah

ಕುರುಬ ಸಮುದಾಯದ ಸಮಗ್ರ ಅಭಿವೃದ್ಧಿಗೆ ಪಣ: ಎಚ್ ವಿಶ್ವನಾಥ್

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

ಸೂತಕದ ಮನೆಯಲ್ಲಿ ಇದ್ದುಕೊಂಡು ಚುನಾವಣೆ ಎದುರಿಸುವ ದುರ್ವಿಧಿ ನಮ್ಮದು: HDK

MUST WATCH

udayavani youtube

ಪಡುಪೆರಾರದಲ್ಲಿ ವಿಜಯಪುರದ ಕುಟುಂಬಗಳ ಪರದಾಟ!

udayavani youtube

ಮಂಗಳೂರಿನಲ್ಲಿ ಪ್ರತ್ಯೇಕ ಬೆಂಕಿ ಅವಘಡ : ಬ್ಯಾಂಕ್ ಕಚೇರಿ , 5 ಬೈಕುಗಳು ಬೆಂಕಿಗಾಹುತಿ

udayavani youtube

ಕರಾವಳಿ ಮೀನುಗಾರಿಕೆಯ ಚಿತ್ರ ಬಿಡಿಸಿ ವಿಶೇಷ ಜಾಗೃತಿ ಮೂಡಿಸಿದ ಫಿಕ್ಸೆನ್ಸಿಲ್‌ ಕಲಾವಿದರ ತಂಡ

udayavani youtube

Want to help farmers, Remove Middlemen | APMC Act Amendment ಆಗ್ಲೇ ಬೇಕು

udayavani youtube

ಕರ್ನಾಟಕ ಬಂದ್: ಬಜ್ಪೆ, ಬೆಳ್ತಂಗಡಿ, ಉಜಿರೆಯಲ್ಲಿ‌ ನೀರಸ ಪ್ರತಿಕ್ರಿಯೆ



ಹೊಸ ಸೇರ್ಪಡೆ

KKR-New-01

ಕೈಕೊಟ್ಟ ಬ್ಯಾಟಿಂಗ್ : ನೈಟ್ ರೈಡರ್ಸ್ ವಿರುದ್ಧ 37 ರನ್ನಿನಿಂದ ಸೋತ ರಾಜಸ್ಥಾನ ರಾಯಲ್ಸ್

ಮಾಸ್ಕ್ ನಿರ್ಲಕ್ಷ್ಯ: ನಗರದಲ್ಲಿ 3,400 ರೂ. ದಂಡ ಸಂಗ್ರಹ

ಮಾಸ್ಕ್ ನಿರ್ಲಕ್ಷ್ಯ: ನಗರದಲ್ಲಿ 3,400 ರೂ. ದಂಡ ಸಂಗ್ರಹ

841

ಯಾರ ದೇಹ ಸುಟ್ಟಿದ್ದಾರೆ ಎಂಬುದು ಗೊತ್ತಿಲ್ಲ: ಹತ್ರಾಸ್‌ ಸಂತ್ರಸ್ತೆಯ ಕುಟುಂಬಸ್ಥರ ಅಳಲು

ಪ್ರತೀ ಠಾಣೆ ವ್ಯಾಪ್ತಿಯಲ್ಲಿ ನೂರು ಪ್ರಕರಣ ದಾಖಲು: ಡಾ| ರಾಜೇಂದ್ರ

ಪ್ರತೀ ಠಾಣೆ ವ್ಯಾಪ್ತಿಯಲ್ಲಿ ನೂರು ಪ್ರಕರಣ ದಾಖಲು: ಡಾ| ರಾಜೇಂದ್ರ

brahmos-2-1526891870

ಸೂಪರ್‌ಸಾನಿಕ್‌ ಕ್ರೂಸ್‌ ಕ್ಷಿಪಣಿ ಬ್ರಹ್ಮೋಸ್‌ ಪರೀಕ್ಷೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.