
ಘಟಪ್ರಭಾ ನದಿಯಲ್ಲಿ ಕೊಚ್ಚಿಹೋಗಿ ಯುವಕ ಸಾವು
Team Udayavani, Sep 13, 2022, 9:17 PM IST

ಬಾಗಲಕೋಟೆ: ಜಿಲ್ಲೆಯ ಘಟಪ್ರಭಾ ನದಿ, ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಕೂಡಿಸಿದ್ದ ವಿದ್ಯುತ್ ಪಂಪಸೆಟ್ ತರಲು ಹೋಗಿದ್ದ ಯುವಕನೊಬ್ಬ ಕೊಚ್ಚಿಕೊಂಡು ಹೋಗಿ ಮೃತಪಟ್ಟಿದ್ದಾನೆ.
ಇದನ್ನೂ ಓದಿ: ನಿಗದಿತ ಸಮಯದಲ್ಲಿ ಮಹಾಲಕ್ಷ್ಮೀ ಏತನೀರಾವರಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ ಭರವಸೆ
ವಿಜಯ ಬಿರಾದಾರ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಯುವಕ ವಿಜಯ ಬಿರಾದಾರ ಮತ್ತು ಆತನ ದೊಡ್ಡಪ್ಪ ವೆಂಕಣ್ಣ ಬಿರಾದಾರ ಜತೆಗೂಡಿ, ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಪಂಪಸೆಟ್ ಗೆ ಬಾಧಕವಾಗದಿರಲಿ ಎಂಬ ಕಾರಣದಿಂದ ತರಲು ಹೋಗಿದ್ದರು. ಈ ವೇಳೆ ನದಿಯಲ್ಲಿ ರಭಸವಾಗಿ ನೀರು ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ.
ಮುಧೋಳದ ಅಗ್ನಿ ಶಾಮಕದ ದಳದ ಸಿಬ್ಬಂದಿ ಸುಮಾರು ಎರಡು ಗಂಟೆಗಳ ಶೋಧ ಕಾರ್ಯ ನಡೆಸಿ, ಮೃತ ದೇಹ ಹೊರ ತೆಗೆದಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
