ಬಿಜೆಪಿಯ 30 ಶಾಸಕರು ಕೈ ಸಂಪರ್ಕದಲ್ಲಿದ್ದಾರೆ
Team Udayavani, Jun 25, 2019, 3:00 AM IST
ಚಿತ್ರದುರ್ಗ: “ಬಿಜೆಪಿಯ 30 ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ’ ಎನ್ನುವ ಮೂಲಕ ಕಾರ್ಮಿಕ ಸಚಿವ ವೆಂಕಟರಮಣಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ. ಹೀಗಾಗಿ ಮಧ್ಯಂತರ ಚುನಾವಣೆ ಎದುರಾಗುವುದಿಲ್ಲ’ ಎಂದರು.
ಬಿಜೆಪಿಯವರು ಎಷ್ಟೇ ಪ್ರಯತ್ನ ಪಟ್ಟರೂ ಸರ್ಕಾರ ಉರುಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ನ 20 ಶಾಸಕರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ ಎಂಬುದೆಲ್ಲ ಸುಳ್ಳು. ಮಧ್ಯಂತರ ಚುನಾವಣೆ ಬರುತ್ತದೆ ಎಂದು ಯಡಿಯೂರಪ್ಪ ಹಗಲುಗನಸು ಕಾಣುತ್ತಿದ್ದಾರೆ. ಅದು ನನಸಾಗುವುದಿಲ್ಲ. ಮೈತ್ರಿ ಸರ್ಕಾರದಲ್ಲಿ ಯಾರೂ ಅತೃಪ್ತರಿಲ್ಲ. ಬದಲಾಗಿ ಬಿಜೆಪಿಯ 30 ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್