
ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲು
Team Udayavani, Mar 22, 2023, 6:43 AM IST

ಬೆಂಗಳೂರು: ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಕಡಿಮೆ ಉಷ್ಣಾಂಶ ದಾಖಲಾಗಲಿದೆ.
ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ 33 ಹಾಗೂ ಕನಿಷ್ಠ 21 ಡಿ.ಸೆ. ಉಷ್ಣಾಂಶ ದಾಖಲಾಗಲಿದೆ.
ಮಂಗಳೂರಿನಲ್ಲಿ 35.1 ಡಿ.ಸೆ. ಅತೀ ಹೆಚ್ಚಿನ ತಾಪಮಾನ ದಾಖಲಾಗಿದೆ. ಮೈಸೂರು, ಮಂಡ್ಯ ತಲಾ 35, ಕಾರವಾರ 34.8, ಚಾಮರಾಜನಗರ 34.4, ಬೆಂಗಳೂರು 32.3, ಬಳ್ಳಾರಿ 32.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗಲಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Congress ಗ್ಯಾರಂಟಿ; 200 ಯೂನಿಟ್ ವಿದ್ಯುತ್ ಫ್ರೀ ,ಗೃಹ ಲಕ್ಷ್ಮೀ ಜಾರಿ; ವಿವರ ಇಲ್ಲಿದೆ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
