ದುರುಪಯೋಗ ಮತ್ತೊಮ್ಮೆ ಸಾಬೀತು: ಕೋನರೆಡ್ಡಿ
Team Udayavani, Mar 29, 2019, 11:47 AM IST
ಹುಬ್ಬಳ್ಳಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನು ಕೇಂದ್ರದ ಬಿಜೆಪಿ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎನ್.ಎಚ್. ಕೋನರಡ್ಡಿ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ, ಮಂಡ್ಯ, ಮೈಸೂರು ಹಾಗೂ ಬೆಂಗಳೂರು ಭಾಗದಲ್ಲಿ ಆದಾಯ ತೆರಿಗೆ ದಾಳಿ ಮಾಡಿಸುವ ಮೂಲಕ ಎನ್ಡಿಎ ಸರ್ಕಾರ ಪ್ರಾದೇಶಿಕ ಪಕ್ಷ ಜೆಡಿಎಸ್ನ ಗೆಲುವು ಕಟ್ಟಿಹಾಕುವ ಕೆಲಸ ಮಾಡುತ್ತಿದೆ.
ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೂ ಇದೇ ರೀತಿ ಐಟಿ ದಾಳಿ ಮಾಡಲಾಗಿತ್ತು. ಈಗ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ