ಬೆಳ್ಳಂ ಬೆಳಗ್ಗೆ ACB ಶಾಕ್ : ಕೃಷಿ ಇಲಾಖೆ ಟಿ.ಎಸ್.ರುದ್ರೇಶಪ್ಪ ಮನೆ ಮೇಲೆ ದಾಳಿ
Team Udayavani, Nov 24, 2021, 8:57 AM IST
ದಾವಣಗೆರೆ : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡುವ ಮೂಲಕ ಶಾಕ್ ಕೊಟ್ಟಿದೆ. ರಾಜ್ಯಾದ್ಯಂತ 15 ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ ನಡೆಸಿದೆ.
ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ ಮನೆ ಹಾಗೂ ಕಚೇರಿ ಸೇರಿ ಏಕ ಕಾಲಕ್ಕೆ ಐದು ಕಡೆ ಎಸಿಬಿ ದಾಳಿ ನಡೆದಿದೆ.
ರುದ್ರೇಶಪ್ಪ ಮೂಲತಃ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಣಿಗೆರೆಯವರು. ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ ನೇತೃತ್ವದಲ್ಲಿ ತಣಿಗೆರೆ ಗ್ರಾಮದಲ್ಲಿರುವ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶಿರ್ವ: ರಸ್ತೆಗೆ ಉರುಳಿ ಬಿದ್ದ ಮರ, ಬೈಕ್ ಸವಾರನಿಗೆ ಗಾಯ
ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್; ಮೂವರು ಸಾವು, 11 ಮಂದಿಗೆ ಗಾಯ
ಕೇರಳದಂತೆ ಹಲಸಿಗೆ ರಾಜ್ಯ ಹಣ್ಣು ಮಾನ್ಯತೆ ನಿರೀಕ್ಷೆ
ಶಿರ್ವ: ತಂದೆ -ತಾಯಿಯ ವಿವಾಹ ವಾರ್ಷಿಕೋತ್ಸವಕ್ಕೆ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಿದ ಮಕ್ಕಳು
ಸೌಕರ್ಯಗಳಿರುವಲ್ಲಿ ವಿದ್ಯಾರ್ಥಿಗಳಿಲ್ಲ; ವಿದ್ಯಾರ್ಥಿಗಳಿರುವಲ್ಲಿ ಸೌಲಭ್ಯಗಳೇ ಇಲ್ಲ