ಭ್ರಷ್ಟರಿಗೆ ACB ಶಾಕ್‌:ನಾಲ್ವರು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ 

Team Udayavani, May 10, 2017, 9:11 AM IST

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ  4 ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ಶಾಕ್‌ ನೀಡಿದ್ದು, ದಾಖಲೆಗಳ ಪರಿಶೀಲನೆ ಮುಂದುವರಿದಿದೆ. 

ರಾಮನಗರ ತಹಶೀಲ್ದಾರ್‌ ರಘುಮೂರ್ತಿ ನಿವಾಸ ಹಾಗೂ ಕಚೇರಿ, ಕೆಪಿಟಿಸಿಎಲ್‌ ನಿರ್ದೇಶಕ ಎಚ್‌.ನಾಗೇಶ್‌ ಮನೆ, ಕಚೇರಿ ಮತ್ತು ಸಂಬಂಧಿಕರ ನಿವಾಸ ದ ಮೇಲೆ , ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀಕ್ಷಕ  ರಾಮಕೃಷ್ಣ ರೆಡ್ಡಿ  ನಿವಾಸದ ಮೇಲೆ ,ಬಿಬಿಎಂಪಿ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತ  ಡಾ.ಕೆ.ಸಿ ಯತೀಶ್‌ ಅವರ ನಾಗರಬಾವಿ 2 ನೇ ಹಂತದಲ್ಲಿರುವ ನಿವಾಸ ದ ಮೇಲೆ ದಾಳಿ ನಡೆಸಲಾಗಿದೆ ಎಂದು ವರದಿಯಾಗಿದೆ. 

ಎಸಿಬಿ ಎಸ್‌ಪಿ ಗಿರೀಶ್‌ ಅವರ ನೇತೃತ್ವದಲ್ಲಿ 11 ತಂಡಗಳಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ