ಭ್ರಷ್ಟರ ಬೇಟೆ; ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಎಸಿಬಿ ದಾಳಿ 

Team Udayavani, Dec 13, 2017, 12:10 PM IST

ಬೆಂಗಳೂರು : ಭ್ರಷ್ಟಾಚಾರ ಆರೋಪ ಕೇಳಿ  ಬಂದ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹದಳ ಸಮರಕ್ಕಿಳಿದಿದ್ದು , ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ.

ದಾಳಿಗೊಳಗಾದ ಅಧಿಕಾರಿಗಳ ವಿವರ 

ಚಿಕ್ಕಬಳ್ಳಾಪುರ – ಸಣ್ಣ ನೀರಾವರಿ ಇಲಾಖೆಯ ಎಇಇ ಹೇಮಂತ್‌ (ಬೆಂಗಳೂರು ನಿವಾಸ ಸೇರಿಂತೆ 3 ಕಡೆ ದಾಳಿ )

ತುಮಕೂರು- ಲೋಕೋಪಯೋಗಿ  ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ ಜಗದೀಶ್‌ 

ದಕ್ಷಿಣ ಕನ್ನಡ – ಕಿನ್ನಿಗೋಳಿಯ  ಪಕ್ಷಿಕೆರೆಯಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪಿ.ಎಫ್. ಮಿರಾಂಡಾ 

ಬೆಳಗಾವಿ -ಕಿತ್ತೂರು ಎಇಇ ಭೀಮಾ ನಾಯ್ಕ 

ಬಳ್ಳಾರಿ -ವಿಜಯ ನಗರ ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಪಕ್ಷಾವಲಿ ನಿವಾಸ, ಕಚೇರಿ 

ಧಾರಾವಾಡ – ಅಂಕೋಲದ ಎಸಿಎಫ್ ಪಾಂಡುರಂಗ ಪೈ  2 ನಿವಾಸಗಳು 

ಎಸಿಬಿ ಅಧಿಕಾರಿಗಳು ಆದಾಯಕ್ಕಿಂತ ಹೆಚ್ಚಿನ ಚಿನ್ನಾಭರಣ, ನಗದು ಮತ್ತು ಆಸ್ತಿ ದಾಖಲೆಗಳನ್ನು ಪತ್ತೆ ಹಚ್ಚಿರುವ ಬಗ್ಗೆ ವರದಿಯಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ