ರಾಯಚೂರಿನಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಮೂವರ ಸಾವು
Team Udayavani, Jul 9, 2017, 4:13 PM IST
ರಾಯಚೂರು : ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಭಾನುವಾರ ಲಾರಿಯೊಂದು ಬೈಕ್ಗೆ ಡಿಕ್ಕಿಯಾದ ಪರಿಣಾಮ ತಂದೆ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಸಂಭವಿಸಿದೆ.
ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು, ತುಪ್ಪದೂರು ಗ್ರಾಮದ ಹುಲಿಗೆಪ್ಪ (38) ನರಸಿಂಹ (10) ಸಿದ್ದು (8) ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್