ಉಡುಪಿಯ ಪೆರ್ಡೂರಿನಲ್ಲಿ ಭೀಕರ ಅಪಘಾತ ; 3 ಬಲಿ, 7 ಮಂದಿಗೆ ಗಾಯ
Team Udayavani, Apr 29, 2018, 11:57 AM IST
ಉಡುಪಿ: ತಾಲೂಕಿನ ಪೆರ್ಡೂರು ಬಳಿ ಭಾನುವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು , ಮೂವರು ದಾರುಣವಾಗಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಡುಪಿಯಲ್ಲಿ ಮೇ 1 ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಚಿತ್ರದುರ್ಗದಿಂದ ಪೆಂಡಾಲ್ ಸಾಗಿಸುತ್ತಿದ್ದ ಈಚರ್ ಟ್ರಕ್ ವಿದ್ಯುತ್ ಕಂಬಕ್ಕೆ ಗುದ್ದಿ ಉರುಳಿ ಬಿದ್ದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು , 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ