Karnataka: UPSC ಅಭ್ಯರ್ಥಿಗಳಿಗೆ ದಿಲ್ಲಿ, ಬೆಂಗಳೂರಿನಲ್ಲಿ ವಸತಿ ಸೌಕರ್ಯ
Team Udayavani, Jul 22, 2023, 6:14 AM IST
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದಿಲ್ಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಸೂಚಿಸಿದರು.
ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಶುಕ್ರವಾರ ವಿವಿಧ ನಿಗಮದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಯುಪಿಎಸ್ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ದಿಲ್ಲಿ ಮತ್ತು ಬೆಂಗಳೂರಿನಲ್ಲಿ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿ ಬೇಡಿಕೆ ಸಲ್ಲಿಸಿದ್ಧಾರೆ. ಗ್ರಾಮೀಣ ಭಾಗದ ಹಿಂದುಳಿದ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ, ವರದಿ ಸಿದ್ಧಪಡಿಸುವಂತೆ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ