ಕೇಂದ್ರದ ಅನುದಾನ ಪೂರ್ಣ ಬಳಕೆಗೆ ಕ್ರಮ

Team Udayavani, Mar 18, 2020, 3:05 AM IST

kendrada

ವಿಧಾನಸಭೆ: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಾನಾ ಯೋಜನೆಗಳಡಿ ಬಿಡುಗಡೆಯಾದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಮಂಗಳವಾರ ಜೆಡಿಎಸ್‌ನ ಶಿವಲಿಂಗೇಗೌಡ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, 2017-18ನೇ ಸಾಲಿನಲ್ಲಿ ಕೇಂದ್ರ ಸರ್ಕಾರ 25,533 ಕೋಟಿ ರೂ.ಬಿಡುಗಡೆ ಮಾಡಿದ್ದು, ಶೇ.99ರಷ್ಟು ಬಳಕೆಯಾಗಿದೆ. 2018-19ನೇ ಸಾಲಿನಲ್ಲಿ 30,472 ಕೋಟಿ ರೂ.ಬಿಡುಗಡೆಯಾಗಿದ್ದು, ಶೇ.93.88ರಷ್ಟು ಬಳಕೆಯಾಗಿದೆ.

2019-20ರ ಸಾಲಿನಲ್ಲಿ 27,524 ಕೋಟಿ ರೂ. ಬಿಡುಗಡೆಯಾಗಿದ್ದು, ಇದರಲ್ಲಿ 23,355 ಕೋಟಿ ರೂ.ವೆಚ್ಚವಾಗಿದೆ. ಕಳೆದ ಜನವರಿ ಅಂತ್ಯದವರೆಗೆ ಶೇ.84.85ರಷ್ಟು ಅನುದಾನ ಬಳಕೆಯಾಗಿದ್ದು, ಬಾಕಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.