Udayavni Special

ಆನ್‌ಲೈನ್‌ ಶಿಕ್ಷಣದಲ್ಲೂ ಕ್ರಿಯಾತ್ಮಕ, ಸೃಜನಶೀಲ ಬೋಧನೆ ಸಾಧ್ಯ

ಒತ್ತಡ ನಿರ್ವಹಣೆ ಹೇಗೆ? ಪರಿಣತರ ಸಲಹೆ

Team Udayavani, Oct 23, 2020, 5:30 AM IST

OnlineClass

ಸಾಂದರ್ಭಿಕ ಚಿತ್ರ

ಆನ್‌ಲೈನ್‌ ಕಲಿಕೆ ಕುರಿತು ಇರುವ ಸ್ಪಷ್ಟತೆಗಿಂತ ಗೊಂದಲವೇ ಹೆಚ್ಚು. ಹಾಗೆ ನೋಡುವುದಾದರೆ ಇದು ಪೂರ್ಣ ಪ್ರಮಾಣದ ಆನ್‌ಲೈನ್‌ ಕಲಿಕೆಯೂ ಅಲ್ಲ; ಆಂಶಿಕವಷ್ಟೇ. ಬಹಳ ಸರಳವಾಗಿ ಹೇಳುವುದಾದರೆ “ವೀಡಿಯೋ ತರಗತಿಗಳು’. ಇದು ಸೃಷ್ಟಿಸುತ್ತಿರುವ ಒತ್ತಡವೇ ಬೇರೆ ತೆರನಾದದ್ದು. ಈ ದಿಶೆಯಲ್ಲಿ ಇಂದು ಪೋಷಕರ ಒತ್ತಡ ಮತ್ತು ನಿರ್ವಹಣೆ ಬಗೆಗಿನ ವಿವರ ನೀಡಲಾಗಿದೆ. ಇದನ್ನು ಹೊರತುಪಡಿಸಿ ಪ್ರಶ್ನೆಗಳಿದ್ದರೆ ವಾಟ್ಸಾಪ್‌ ಮಾಡಿ. 7618774529

ಆನ್‌ಲೈನ್‌ ಶಿಕ್ಷಣವನ್ನು ಅನಿವಾರ್ಯವಾಗಿ ಒಪ್ಪಿಕೊಂಡಿದ್ದೇವೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹೆತ್ತವರು ಒಪ್ಪುತ್ತಿಲ್ಲ, ಒಂದು ವೇಳೆ ಶಾಲೆ ತೆರೆದರೂ ಸೋಂಕು ಹರಡುವಿಕೆಯ ವೇಗ ನೋಡಿದಾಗ ಮಕ್ಕಳ ಭವಿಷ್ಯದ ಬಗ್ಗೆ ಆತಂಕವಾಗುವುದು ಸಹಜ. ಈ ನಡುವೆ ಮಕ್ಕಳ ಶಾಲಾ ಚಟುವಟಿಕೆ ಸ್ಥಗಿತಗೊಳ್ಳಬಾರದು ಎಂಬ ಕಾರಣದಿಂದ ಶಿಕ್ಷಣವನ್ನು ಸರಿದೂಗಿಸಿಕೊಳ್ಳುವ ದಾರಿಯಾಗಿ ಆನ್‌ಲೈನ್‌ ಶಿಕ್ಷಣವನ್ನು ಉಪಕ್ರಮವಾಗಿಸಿಕೊಳ್ಳಲಾಗಿದೆ. ಹೆಚ್ಚೆಂದರೆ ಒಂದೆರಡು ತಿಂಗಳು ಮುಂದುವರಿಯಬೇಕಿದ್ದ ಆನ್‌ಲೈನ್‌ ಶಿಕ್ಷಣ ಐದಾರು ತಿಂಗಳುಗಳಿಂದ ನಡೆದುಕೊಂಡು ಬರುತ್ತಿದೆ. ಹಾಗಾದರೆ ಶಿಕ್ಷಣದ ನಿರಂತರತೆ ಮತ್ತು ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಆನ್‌ಲೈನ್‌ ಶಿಕ್ಷಣ
ತೊಡಕಾಗಬಲ್ಲದೇ? ಈ ಕುರಿತು ಶಿಕ್ಷಣ ತಜ್ಞ ಪ್ರೊ| ಎ. ಎಂ. ನರಹರಿ ವಿವರಿಸಿದ್ದಾರೆ.

ಹೆತ್ತವರು, ಶಿಕ್ಷಕರು ಏನು ಮಾಡಬಹುದು?
ಮಕ್ಕಳಿಗೆ ಬರೀ ಪಾಠ ಮಾತ್ರವಲ್ಲ, ಕೇಳುವಂತಹ ಪಾಠ ಬೇಕು. ಅದಕ್ಕಾಗಿ ಆ್ಯಕ್ಟಿವಿಟಿ ಆಧಾರಿತ ಬೋಧನೆ, ಸೃಜನಶೀಲ ಬೋಧನೆ ಮತ್ತು ಪ್ರಾಯೋಗಿಕ ಬೋಧನೆ ಅಗತ್ಯ. ಲಭ್ಯ ತಾಂತ್ರಿಕತೆಯಡಿ ಈ ಮಾದರಿಯ ಶಿಕ್ಷಣಕ್ಕೆ ಕೆಲವು ಕಡೆ ಒತ್ತು ನೀಡುತ್ತಿದ್ದಾರೆ. ಪ್ರತಿ ಮಗುವಿಗೂ ಈ ಮಾದರಿಯ ಶಿಕ್ಷಣ ತಲುಪಲು ಸಾಧ್ಯವೇ ಎಂಬ ಬಗ್ಗೆ ಶಿಕ್ಷಕರು ಪ್ರಯತ್ನಿಸಬಹುದು.

ಮಕ್ಕಳಿಗೆ ಆನ್‌ಲೈನ್‌ನಲ್ಲೇ ಪಿಪಿಟಿ, ವರ್ಚುವಲ್‌ ಲ್ಯಾಬ್‌ಗಳನ್ನು ತೋರಿಸಿ ಅಲ್ಲಿಯ ಪ್ರಾಯೋಗಿಕ ಕಲಿಕೆಗಳ ಬಗ್ಗೆ ವಿವರಿಸಬಹುದು. ಆನ್‌ಲೈನ್‌ನಲ್ಲಿ ಕೇವಲ ಹೇಳುವುದಕ್ಕಿಂತ ಈ ರೀತಿಯ ಪ್ರಯೋಗಗಳು ಸ್ವಲ್ಪವಾದರೂ ವಿದ್ಯಾರ್ಥಿಗಳಿಗೆ ಅನುಕೂಲವಾಗಬಹುದು.

ಪುಟಾಣಿ ಮಕ್ಕಳಿಗೆ ಆನ್‌ಲೈನ್‌ ಹೊರತಾಗಿಯೂ ಶಿಕ್ಷಣದ ನಿರಂತರತೆ ಕಾಯ್ದುಕೊಳ್ಳಲು ಮನೆಯಲ್ಲೇ ಚಟುವಟಿಕೆಗಳನ್ನು ನೀಡುವುದು, ಚಿತ್ರ ಬಿಡಿಸಲು ಹೇಳುವುದು ಮೊದಲಾದವುಗಳನ್ನು ಪೋಷಕರು ಮಾಡುತ್ತಿರಬೇಕು. ಕೆಲವೆಡೆ ಈ ರೀತಿಯ ಚಟುವಟಿಕೆಗಳು ಮಕ್ಕಳನ್ನು ಹೆಚ್ಚು ಕ್ರಿಯಾಶೀಲರಾಗುವಂತೆ ಮಾಡಿದೆ.

ನಿರಂತರತೆಗೆ ತೊಡಕು
ಮಕ್ಕಳ ಶೈಕ್ಷಣಿಕ ಚಟುವಟಿಕೆ ಮುಂದುವರಿಸಲು ಬೇರೆ ಯಾವ ಮಾರ್ಗವೂ ಇಲ್ಲದಿದ್ದಾಗ ಆನ್‌ಲೈನ್‌ ಶಿಕ್ಷಣ ಅನಿವಾರ್ಯವಾಯಿತು. ಇಲ್ಲಿ ಯಾರನ್ನೂ ದೂರುವ ಹಾಗಿಲ್ಲ, ಏಕೆಂದರೆ ಇದು ಸಂದರ್ಭದ ಅನಿವಾರ್ಯತೆ. ಆದರೆ ಖಂಡಿತವಾಗಿಯೂ ಆನ್‌ಲೈನ್‌ ಶಿಕ್ಷಣದಿಂದ ಶಿಕ್ಷಣದ ನಿರಂತರತೆ ಹೋಗುತ್ತದೆ. ಏಕೆಂದರೆ ಒಂದು ಶಿಕ್ಷಣ ವ್ಯವಸ್ಥೆಯಿಂದ ಇನ್ನೊಂದಕ್ಕೆ ಅದರಲ್ಲೂ ತಾಂತ್ರಿಕವಾಗಿರುವ ಶಿಕ್ಷಣಕ್ಕೆ ಒಗ್ಗಿಕೊಳ್ಳುವ ಮುನ್ನ ಸಾಕಷ್ಟು ತಯಾರಿಗಳನ್ನು ಮಾಡಿಕೊಳ್ಳಬೇಕಾಗುತ್ತದೆ. ಆದರೆ, ಇಲ್ಲಿ ತತ್‌ಕ್ಷಣದ ಅಗತ್ಯಕ್ಕಾಗಿ ಅಂತಹ ತಯಾರಿ ಸಾಧ್ಯವಾಗಿಲ್ಲ. ತಾಂತ್ರಿಕತೆ, ಉಪಕರಣಗಳೂ ಸರಿಯಾಗಿಲ್ಲ ಎಂದಾಗ ಶಿಕ್ಷಣದ ಮೇಲೆ ತೊಡಕು ಸಾಮಾನ್ಯ.

ಗ್ರಾಮೀಣ ಭಾಗದಲ್ಲಿ ಇವತ್ತಿಗೂ ನೆಟ್‌ವರ್ಕ್‌
ಇಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ. ನಗರ ಪ್ರದೇಶಗಳಲ್ಲಿನ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಯಾಂತ್ರಿಕವಾಗಿದೆ. ಆದರೆ ಗ್ರಾಮ್ಯ ಮಕ್ಕಳಿಗೆ ಇನ್ನೂ ಈ ರೀತಿಯ ಶಿಕ್ಷಣ ತಲುಪಿಲ್ಲ. ಹೀಗಾಗಿ ಅವರು ಶಿಕ್ಷಣದ ನಿರಂತರ ಪ್ರಕ್ರಿಯೆಯಿಂದ ಹಿಂದುಳಿಯುವಂತಾಗಿದೆ.

ಆನ್‌ಲೈನ್‌ ಶಿಕ್ಷಣ ಉಪಯೋಗವಾಗುವುದು ಅಡ್ವಾನ್ಸ್‌ಡ್‌ ಹಂತದಲ್ಲಿ ಮಾತ್ರ. ಅಲ್ಲಿ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿರುವುದರಿಂದ ಅವರನ್ನು ತಲುಪುವುದಕ್ಕೆ ಅಷ್ಟೇನು ಪ್ರಯಾಸ ಇಲ್ಲ. ಆದರೆ ಪ್ರಾಥಮಿಕದಿಂದ ವಿಶ್ವವಿದ್ಯಾನಿಲಯ ಮಟ್ಟದವರೆಗೆ ಸಮೂಹ ಶಿಕ್ಷಣ. ಇಲ್ಲಿ ಮಕ್ಕಳ ಶಿಕ್ಷಣ ಬದುಕಿಗೆ ಆನ್‌ಲೈನ್‌ ಅನಿವಾರ್ಯದ ಬೆಸುಗೆಯಾಗಿಬಿಟ್ಟಿದೆಯಷ್ಟೇ.

ಪಾಠಕ್ಕೆ ಭಾವ ತುಂಬಲಾಗುವುದಿಲ್ಲ
ಆನ್‌ಲೈನ್‌ ಶಿಕ್ಷಣ ಅನಿವಾರ್ಯವಾಗಿ ಒಪ್ಪಿಕೊಂಡದ್ದಾಗಿದೆ. ಇದರಿಂದ ಶಿಕ್ಷಣದ ನಿರಂತರತೆಗೆ ಖಂಡಿತ ತೊಡಕಾಗುತ್ತದೆ. ಇಲ್ಲಿ ಪಾಠ ಕೇವಲ ಯಾಂತ್ರಿಕವಷ್ಟೇ, ಭಾವ ತುಂಬಲಾಗುವುದಿಲ್ಲ. ಮಕ್ಕಳು-ಶಿಕ್ಷಕರು ಎದುರೆದುರು ಇದ್ದು ಕಲಿತಾಗ ಮಾತ್ರ ಆ ಶಿಕ್ಷಣ ಅರ್ಥಪೂರ್ಣವಾಗುತ್ತದೆ.
– ಪ್ರೊ| ಎ. ಎಂ. ನರಹರಿ, ಶಿಕ್ಷಣ ತಜ್ಞ, ಮಂಗಳೂರು

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Olypic

ಒಲಿಂಪಿಕ್ಸ್‌ ಮುಂದೂಡಿಕೆ; 3 ಬಿ. ಡಾಲರ್‌ಗೂ ಹೆಚ್ಚು ಖರ್ಚು

ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R‌.ಸಂತೋಷ್‌

ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R‌.ಸಂತೋಷ್‌

ಅರಬ್ಬಿ ಸಮುದ್ರದಲ್ಲಿ ಮಿಗ್‌-29 ವಿಮಾನದ ಭಗ್ನಾವಶೇಷ ಪತ್ತೆ

ಅರಬ್ಬಿ ಸಮುದ್ರದಲ್ಲಿ ಮಿಗ್‌-29 ವಿಮಾನದ ಭಗ್ನಾವಶೇಷ ಪತ್ತೆ

ಚಾಮರಾಜನಗರ ಜಿಲ್ಲೆಯ 129 ಗ್ರಾ.ಪಂ.ಗಳ ಚುನಾವಣೆಗೆ 1046 ಮತಗಟ್ಟೆಗಳ ಸ್ಥಾಪನೆ

ಚಾಮರಾಜನಗರ ಜಿಲ್ಲೆಯ 129 ಗ್ರಾ.ಪಂ.ಗಳ ಚುನಾವಣೆಗೆ 1046 ಮತಗಟ್ಟೆಗಳ ಸ್ಥಾಪನೆ

ಅತಿವೃಷ್ಠಿ ಹಾನಿ ಪರಿಹಾರಕ್ಕೆ ಲಂಚ ಕೇಳಿದ ಮಸಗುಪ್ಪಿ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಅತಿವೃಷ್ಠಿ ಹಾನಿ ಪರಿಹಾರಕ್ಕೆ ಲಂಚ ಕೇಳಿದ ಮಸಗುಪ್ಪಿ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R‌.ಸಂತೋಷ್‌

ಬೇಕಿದ್ದ ಮಾತ್ರೆ ಬಿಟ್ಟು ಬೇರೆ ಮಾತ್ರೆ ಸೇವಿಸಿದ್ದರಿಂದ ಇಷ್ಟೆಲ್ಲ ಆಯಿತು :N.R‌.ಸಂತೋಷ್‌

ಚಾಮರಾಜನಗರ ಜಿಲ್ಲೆಯ 129 ಗ್ರಾ.ಪಂ.ಗಳ ಚುನಾವಣೆಗೆ 1046 ಮತಗಟ್ಟೆಗಳ ಸ್ಥಾಪನೆ

ಚಾಮರಾಜನಗರ ಜಿಲ್ಲೆಯ 129 ಗ್ರಾ.ಪಂ.ಗಳ ಚುನಾವಣೆಗೆ 1046 ಮತಗಟ್ಟೆಗಳ ಸ್ಥಾಪನೆ

ಅತಿವೃಷ್ಠಿ ಹಾನಿ ಪರಿಹಾರಕ್ಕೆ ಲಂಚ ಕೇಳಿದ ಮಸಗುಪ್ಪಿ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಅತಿವೃಷ್ಠಿ ಹಾನಿ ಪರಿಹಾರಕ್ಕೆ ಲಂಚ ಕೇಳಿದ ಮಸಗುಪ್ಪಿ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

5ನೇ ದಿನಕ್ಕೆ ರೈತರ ಹೋರಾಟ: ಕೇಂದ್ರ ರೈತರ ಮನವಿ ಅಳಿಸುವುದು ಸೂಕ್ತ: ಕುಮಾರಸ್ವಾಮಿ

5ನೇ ದಿನಕ್ಕೆ ರೈತರ ಹೋರಾಟ: ರೈತರ ಸಮಸ್ಯೆ ಪರಿಹರಿಸುವುದು ಸೂಕ್ತ: ಕೇಂದ್ರಕ್ಕೆ HDK ಮನವಿ

MUST WATCH

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM and ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

ಹೊಸ ಸೇರ್ಪಡೆ

Olypic

ಒಲಿಂಪಿಕ್ಸ್‌ ಮುಂದೂಡಿಕೆ; 3 ಬಿ. ಡಾಲರ್‌ಗೂ ಹೆಚ್ಚು ಖರ್ಚು

KUD

ಪೊಲೀಸ್‌ ಗೈರು: ದಲಿತ ಕುಂದುಕೊರತೆ ಸಭೆ ರದ್ದು

NEWBORN

ಆಚಾರ್ಯ ಎಲೈವ್‌: ನವಜಾತ ಶಿಶುವಿನ ಆರೈಕೆ, ಅಂತರಾಷ್ಟ್ರೀಯ ವಿಚಾರ ಸಂಕಿರಣ

ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಚಾಮರಾಜನಗರ: ದೇವಾಲಯಗಳಲ್ಲಿನ್ನು ಸಂಸ್ಕೃತದೊಡನೆ ಕನ್ನಡ ಮಂತ್ರಘೋಷ!

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

ಬಿಸಿಯೂಟ ಸ್ಥಗಿತ: ಖುದ್ದು ವಿಚಾರಣೆಗೆ ಹಾಜರಾಗಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.